ಬ್ರೇಕಿಂಗ್ ನ್ಯೂಸ್
26-11-26 03:03 pm HK News Staffer ಕರಾವಳಿ
ಮಂಗಳೂರು, ನ.26: ರಾಷ್ಟ್ರೀಯ ಹೆದ್ದಾರಿ ತುಂಬೆ ಬಳಿಯ ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಎಸ್ ಡಿಪಿಐ ಕಾರ್ಯಕರ್ತರು ದಾಂಧಲೆ ನಡೆಸಿದ್ದು ಬಲವಂತವಾಗಿ ಟೋಲ್ ಗೇಟನ್ನು ಮುರಿದು ಹಾಕಿ ವಾಹನಗಳನ್ನು ಸಾಗಲು ಬಿಟ್ಟಿದ್ದಾರೆ.
ಟೋಲ್ ತೆರವು ಮಾಡುವಂತೆ ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರು ಏಕಾಏಕಿ ಟೋಲ್ ಕೇಂದ್ರಕ್ಕೆ ನುಗ್ಗಿ ದಾಂದಲೆ ನಡೆಸಿದ್ದಾರೆ. ಟೋಲ್ ಕ್ಯಾಮೆರಾ ಕಿತ್ತು ಹಾಕಿ ಅಲ್ಲಿರುವ ಸಿಬ್ಬಂದಿಗಳಿಗೆ ಧಮಕಿ ಹಾಕಿದ್ದಾರೆ. ಗೇಟ್ ಗಳನ್ನು ಕಿತ್ತಾಕಿ ಟೋಲ್ ಸಂಗ್ರಹ ಮಾಡದೆ ವಾಹನಗಳನ್ನು ನೇರವಾಗಿ ಹೋಗಲು ಬಿಡುವಂತೆ ಒತ್ತಡ ಹೇರಿದ್ದಾರೆ.




ಉಪ್ಪಿನಂಗಡಿ ಬಳಿಯ ಬೆಳಾಲಿನಲ್ಲಿ ಹೊಸ ಟೋಲ್ ಕೇಂದ್ರ ಆರಂಭಿಸಲಾಗಿದ್ದು ಅಲ್ಲಿನ ಟೋಲ್ ಪ್ಲಾಜಾ ಆರಂಭದ ಬಳಿಕ ಇಲ್ಲಿ ಮುಚ್ಚಿಸಲಾಗುವುದೆಂದು ಹೇಳಲಾಗಿತ್ತು. ಆದರೆ, ಇಲ್ಲಿ ಬಂದ್ ಮಾಡದೇ ಇರುವುದರಿಂದ ಆಕ್ರೋಶಗೊಂಡ ಕಾರ್ಯಕರ್ತರು ಬಿ.ಸಿ.ರೋಡ್ ಟೋಲ್ ಗೆ ಮುತ್ತಿಗೆ ಹಾಕಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಪೊಲೀಸರು ಆಗಮಿಸಿದ್ದು ಟೋಲ್ ಕೇಂದ್ರಕ್ಕೆ ಅಡ್ಡಿಪಡಿಸಿದ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಬಂಟ್ವಾಳ ಠಾಣೆಗೆ ಕರೆದೊಯ್ದಿದ್ದಾರೆ.
26-11-26 08:34 pm
HK News Staffer
ಆನೆ ಸ್ಥಳಾಂತರಕ್ಕೆ ಚಿಕ್ಕಮಗಳೂರು ಶಾಸಕರ ವಿರೋಧ ; ಯಾ...
25-11-26 07:48 pm
ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ ;...
25-11-26 02:11 pm
ಯೋಗಿಶ್ ಗೌಡ ಕೊಲೆ ಪ್ರಕರಣ ; ಕಾಂಗ್ರೆಸ್ ಶಾಸಕ ವಿನಯ...
25-11-26 02:10 pm
ಹಾಸನ ಜಿಲ್ಲಾಧಿಕಾರಿ ಬಗ್ಗೆ ಲಂಚದ ಆರೋಪ ; ಕೇಂದ್ರ ಸಚ...
24-11-26 08:43 pm
25-11-26 11:53 am
HK News Staffer
Alwyn Joel Noronha, Mangalore: ಉದ್ಯಮಿ ಆಲ್ವಿನ್...
24-11-26 09:44 pm
ಮುಂಬೈ ನೌಕಾನೆಲೆಯಿಂದ ಮಾಹಿತಿ ಸೋರಿಕೆ ; 90 ರಹಸ್ಯ ವ...
24-11-26 08:45 pm
ಮಾಜಿ ಸಿಎಂ ಸ್ಟಾಲಿನ್ ಸೋಲಿಸಿದ್ದ ನಾಯಕನಿಗೆ ಭಾವಪೂರ್...
21-11-26 11:44 am
ಜಾಗತಿಕ ಜನಸಂಖ್ಯೆಯಲ್ಲಿ ಇಸ್ಲಾಂ ಪಾರಮ್ಯ ; 2035ಕ್ಕೆ...
20-11-26 12:58 pm
26-11-26 09:00 pm
HK News Staffer
ಎಸ್ಐಟಿ ಕಚೇರಿಗೆ ಮಹೇಶ್ ಶೆಟ್ಟಿ ತಿಮರೋಡಿ ದಾಖಲೆ ಸಲ್...
26-11-26 03:53 pm
ಬ್ರಹ್ಮರಕೂಟ್ಲು ಟೋಲ್ ಕೇಂದ್ರಕ್ಕೆ ಎಸ್ಡಿಪಿಐ ಮುತ್ತಿ...
26-11-26 03:03 pm
ಹಾಸನ ಪೊಲೀಸರು ಮಾಧ್ಯಮದವ್ರಿಗೆ ನೋಟಿಸ್ ನೀಡಿದ್ದರಲ್ಲ...
25-11-26 06:58 pm
ಸೌಜನ್ಯಾ ಪ್ರಕರಣ ಅತ್ಯಂತ ಸೂಕ್ಷ್ಮ ; ವೈಜ್ಞಾನಿಕ ಆಧಾ...
25-11-26 06:29 pm
26-11-26 08:35 pm
HK News Staffer
ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯ...
26-11-26 07:47 pm
ಬೆಳಗಾವಿಯಲ್ಲಿ ಮತ್ತೊಂದು ಬಹುಕೋಟಿ ವಂಚನೆ ಪ್ರಕರಣ ಬೆ...
26-11-26 02:48 pm
ದುಬೈನಿಂದ ಚಿನ್ನ ಸ್ಮಗ್ಲಿಂಗ್ ; ಶೌಚಾಲಯದಲ್ಲಿ ಬಚ್ಚಿ...
26-11-26 01:01 pm
ಒಂದು ಟೀ ಶರ್ಟ್ ಕೊಂಡರೆ ಐ-ಫೋನ್ ಗಿಫ್ಟ್ ! ಶ್ರೀನಿವಾ...
25-11-26 01:30 pm