ಬ್ರೇಕಿಂಗ್ ನ್ಯೂಸ್
12-01-21 07:04 pm Mangaluru Correspondant ಕರಾವಳಿ
ಬಂಟ್ವಾಳ, ಜ.12: ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಪಲ್ಟಿಯಾಗಿ ನೆಲಕ್ಕೆ ಅಪ್ಪಳಿಸಿದ ಘಟನೆ ನಡೆದಿದ್ದು ಅಪಘಾತ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬಂಟ್ವಾಳ ತಾಲೂಕಿನ ಪಣೋಲಿಬೈಲು ಬಳಿಯ ಕಾರಾಜೆ ಎಂಬಲ್ಲಿ ಘಟನೆ ನಡೆದಿದೆ. ನೇರ ರಸ್ತೆಯಲ್ಲಿ ಬೈಕ್ ಸವಾರ ಅತಿ ವೇಗದಿಂದ ಬರುತ್ತಿದ್ದಂತೆ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿಯಾಗಿದ್ದಾನೆ. ಡಿಕ್ಕಿಯ ರಭಸಕ್ಕೆ ಸವಾರ ಗಾಳಿಯಲ್ಲೇ ಪಲ್ಟಿ ಹೊಡೆದು ರಸ್ತೆಗೆ ಬಿದ್ದಿದ್ದು ಬೈಕ್ ಸ್ಥಳ ನಜ್ಜುಗುಜ್ಜಾಗಿದೆ.
ಸವಾರ ಪಣೋಲಿಬೈಲು ನಿವಾಸಿ ದಯಾನಂದ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.
A horrifying accident between a car and bike in Bantwal, Mangalore goes viral. The accident took place when the biker came on the wrong side of the road.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
22-12-25 02:18 pm
HK News Desk
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm