ಬ್ರೇಕಿಂಗ್ ನ್ಯೂಸ್
13-01-21 03:56 pm Mangaluru Correspondent ಕರಾವಳಿ
ಬಂಟ್ವಾಳ, ಜ.13: ಬಂಟ್ವಾಳ ತಾಲೂಕಿನ ಮೆಲ್ಕಾರ್ ಬಳಿಯಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಲ್ಲಿನ ಕೋರೆಗೆ ಬಂಟ್ವಾಳ ತಹಸೀಲ್ದಾರ್ ರಶ್ಮಿ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕೋರೆಯಲ್ಲಿ ಕೆಲಸದಲ್ಲಿ ನಿರತವಾಗಿದ್ದ ಎರಡು ಜೆಸಿಬಿ ಮತ್ತು ಟಿಪ್ಪರ್ ಲಾರಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಳೆದ ಒಂದು ವರ್ಷದಿಂದ ಮೆಲ್ಕಾರ್ ಪೇಟೆಯ ಬಳಿಯಲ್ಲೇ ಕೋರೆ ಕಾರ್ಯಾಚರಣೆ ನಡೆಸುತ್ತಿತ್ತು. ಗಣಿ ಮತ್ತು ಭೂವಿಜ್ಞಾನ ಇಲಾಖೆ, ಬಂಟ್ವಾಳ ನಗರಸಭೆ ಸೇರಿ ವಿವಿಧ ಇಲಾಖೆಗಳಿಗೆ ಸ್ಥಳೀಯರು ದೂರು ನೀಡಿದ್ದರೂ, ಪ್ರಯೋಜನ ಆಗಿರಲಿಲ್ಲ.

ಇದೀಗ ಆಧುನಿಕ ಹ್ಯೂಮನ್ ರೈಟ್ಸ್ ಸಂಘಟನೆಯವರು ಬಂಟ್ವಾಳ ತಹಸೀಲ್ದಾರ್ ಗೆ ದೂರು ನೀಡಿದ್ದಲ್ಲದೆ, ದ.ಕ. ಜಿಲ್ಲಾಧಿಕಾರಿಯ ಗಮನಕ್ಕೆ ತಂದಿದ್ದಾರೆ. ಜಿಲ್ಲಾಧಿಕಾರಿಯ ಸೂಚನೆಯಂತೆ ತಹಸೀಲ್ದಾರ್ ದಾಳಿ ನಡೆಸಿದ್ದು, ಯಂತ್ರಗಳನ್ನು ಜಪ್ತಿ ಮಾಡಿದ್ದಾರೆ. ಅಲ್ಲದೆ, ಕೋರೆಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Under instructions from the deputy commissioner, Bantwal tahsildar Rashmi S R raided a laterite stone quarry that was illegally operating at Melkar in Bantwal, Mangalore.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
22-12-25 02:18 pm
HK News Desk
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm