ಬ್ರೇಕಿಂಗ್ ನ್ಯೂಸ್
14-01-21 10:43 am Mangalore Correspondent ಕರಾವಳಿ
ಮಂಗಳೂರು, ಜ.14: ಕೊರೊನಾ ಸೋಂಕು ವಿರೋಧಿ ಕೋವಿಶೀಲ್ಡ್ ಲಸಿಕೆ ಅಂತೂ ಮಂಗಳೂರಿಗೆ ತಲುಪಿದೆ. ಬೆಂಗಳೂರಿನಿಂದ ಮೈಸೂರು ಮೂಲಕ ರಸ್ತೆ ಮಾರ್ಗವಾಗಿ ಲಸಿಕೆಯನ್ನು ತರಲಾಗಿದ್ದು ಮಂಗಳೂರಿನ ಜಿಲ್ಲಾ ಔಷಧ ಉಗ್ರಾಣದಲ್ಲಿ ತಂದಿಡಲಾಗಿದೆ.
ಒಟ್ಟು 42,500 ಕೋವಿಶೀಲ್ಡ್ ಲಸಿಕೆಗಳು ಆಗಮಿಸಿದ್ದು ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಹೀಗೆ ಮೂರು ಜಿಲ್ಲೆಗಳಿಗೆ ಮಂಗಳೂರಿನಿಂದ ವಿತರಣೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಗೆ 24500, ಚಿಕ್ಕಮಗಳೂರು ಜಿಲ್ಲೆಗೆ 6000 ಮತ್ತು ಉಡುಪಿ ಜಿಲ್ಲೆಗೆ 12000 ಕೋವಿಶೀಲ್ಡ್ ಲಸಿಕೆಗಳ ಪೂರೈಕೆಗೆ ಆರೋಗ್ಯ ಇಲಾಖೆ ನಿರ್ಧರಿಸಿದೆ.




ಜನವರಿ 16 ರಂದು ದೇಶಾದ್ಯಂತ ಏಕಕಾಲದಲ್ಲಿ ಮೊದಲ ಹಂತದ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದ್ದು ಅದಕ್ಕಾಗಿ ಎಲ್ಲ ಜಿಲ್ಲಾ ಕೇಂದ್ರಗಳಿಗೂ ಲಸಿಕೆ ತಲುಪಿಸಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಾರ್ಯಕರ್ತರಿಗೆ ಮತ್ತು ವೈದ್ಯಕೀಯ ಸಿಬಂದಿಗೆ ಲಸಿಕೆ ನೀಡಲು ಸರಕಾರ ಯೋಜನೆ ಹಾಕಿದೆ. ಈಗಾಗ್ಲೇ ಲಸಿಕೆ ನೀಡುವ ಬಗೆ ಹೇಗೆ, ಅದರ ಪ್ರಕ್ರಿಯೆ ಹೇಗಿರುತ್ತೆ , ಲಸಿಕೆ ಪಡೆದವರು ಯಾವ ರೀತಿಯ ಮುಂಜಾಗ್ರತೆ ವಹಿಸಬೇಕು ಎನ್ನುವ ಬಗ್ಗೆ ವೈದ್ಯಕೀಯ ಸಿಬಂದಿಗೆ ತರಬೇತಿ ನೀಡಲಾಗಿದೆ. ಒಬ್ಬ ವ್ಯಕ್ತಿಗೆ ಎರಡು ಹಂತದಲ್ಲಿ ಲಸಿಕೆ ನೀಡಲಿದ್ದು ದ್ವಿತೀಯ ಹಂತದ ಪ್ರಕ್ರಿಯೆ ಜನವರಿ ಕೊನೆಯಲ್ಲಿ ನಡೆಯಲಿದೆ.
The first consignment of Serum Institute of India’s Covidshield vaccine arrived in Mangalore on Thursday January 2021.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
22-12-25 02:18 pm
HK News Desk
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm