ಬ್ರೇಕಿಂಗ್ ನ್ಯೂಸ್
14-01-21 11:59 am Mangalore Correspondent ಕರಾವಳಿ
ಬೆಳ್ತಂಗಡಿ, ಜ.14 : ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಕ್ಷೇತ್ರದ ವತಿಯಿಂದ 25 ಲಕ್ಷ ರೂ. ನಿಧಿ ಸಮರ್ಪಿಸಲಾಗುವುದು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ಧರ್ಮಸ್ಥಳದಲ್ಲಿ ಹಮ್ಮಿಕೊಂಡ ಶ್ರೀರಾಮ ಮಂದಿರ ನಿಧಿ ಸರ್ಮಪಣಾ ಅಭಿಯಾನದ ಹಿನ್ನೆಲೆಯಲ್ಲಿ ಮೊತ್ತದ ಘೋಷಣೆ ಮಾಡಿದ್ದಾರೆ.

ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಾನದಲ್ಲಿ ರಾಮನಾಮ ಸ್ಮರಣೆಯಾಗುತ್ತಿರುವುದು ಯಥಾಯೋಗ್ಯವಾಗಿದೆ. ಎಲ್ಲರ ದೃಷ್ಟಿ ರಾಮ ಜನ್ಮಭೂಮಿ ಮೇಲಿದೆ. ಹಲವು ವರ್ಷಗಳ ವ್ಯಾಜ್ಯ ಇತ್ಯರ್ಥಗೊಂಡು ಸಂಶಯ, ಸಂದೇಹವಿಲ್ಲದೆ ಈ ಬಾರಿ ರಾಮಮಂದಿರ ನಿರ್ಮಾಣವಾಗಲಿದೆ.
ಆದರೆ, ಕಾರ್ಪೋರೇಟ್ ಮಂದಿರವಾಗದೆ, ಜನತಾ ಮಂದಿರ ಆಗಬೇಕು ಎಂಬ ಉದ್ದೇಶದಿಂದ ಎಲ್ಲರಿಂದ ದೇಣಿಗೆ ಸ್ವೀಕಾರ ಮಾಡುತ್ತಿರುವುದು ಉತ್ತಮ ನಿರ್ಧಾರವಾಗಿದೆ ಎಂದು ಹೆಗ್ಗಡೆ ತಿಳಿಸಿದ್ದಾರೆ.
The Dhatmasthala temple trust has donated Rs 25 Lakhs for the construction of Ram Mandir Temple in Ayodhya
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
22-12-25 02:18 pm
HK News Desk
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm