ಬ್ರೇಕಿಂಗ್ ನ್ಯೂಸ್
15-01-21 04:25 pm Mangalore Correspondent ಕರಾವಳಿ
ಉಳ್ಳಾಲ, ಜ.15: ಬೆಂಗಳೂರಿನಿಂದ ಮಂಗಳೂರಿನ ಉಳ್ಳಾಲ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ಗೆ ಆಗಮಿಸಿದ್ದ ಪ್ರವಾಸಿಗರ ಕಾರು ಚಾಲಕನಾಗಿದ್ದ ಯುವಕ ಸಮುದ್ರಕ್ಕಿಳಿದ ಸಾವನ್ನಪ್ಪಿದ ಘಟನೆ ನಡೆದಿದೆ.
ಸಾವನ್ನಪ್ಪಿದ ವ್ಯಕ್ತಿಯನ್ನು ಬೆಂಗಳೂರು ಮೂಲದ ನಿವಾಸಿ ನಾಗರಾಜ್ (31) ಎಂದು ಗುರುತಿಸಲಾಗಿದೆ. ನಾಗರಾಜ್ ಕ್ಯಾಬ್ ಕಾರು ಚಾಲಕನಾಗಿದ್ದು, ಬೆಂಗಳೂರಿನ ಪ್ರವಾಸಿಗರನ್ನು ಇಂದು ಮಧ್ಯಾಹ್ನ ಉಳ್ಳಾಲದ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ಗೆ ಕರೆದುಕೊಂಡು ಬಂದಿದ್ದರು. ಬಳಿಕ ಬೀಚ್ ನಲ್ಲಿ ನಾಗರಾಜ್ ಸಮುದ್ರಕ್ಕಿಳಿದು ನೀರಾಟವಾಡುತ್ತಿದ್ದಾಗ ಅಲೆಗಳ ಹೊಡೆತಕ್ಕೆ ಕಾಲು ಜಾರಿ ಸಮುದ್ರ ಪಾಲಾಗಿದ್ದರು ಎನ್ನಲಾಗಿದೆ.


ಪ್ರವಾಸಿಗರ ಬೊಬ್ಬೆ ಕೇಳಿ ಅಲ್ಲಿದ್ದ ಯುವಕರು ಸಮುದ್ರಕ್ಕೆ ಧುಮುಕಿ ರಕ್ಷಿಸುವ ಪ್ರಯತ್ನ ಮಾಡಿದ್ದು ಆ ಹೊತ್ತಿಗೆ ನಾಗರಾಜ್ ಸಾವನ್ನಪ್ಪಿದ್ದಾರೆ. ಮೃತದೇಹವನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನಾಗರಾಜ್ ಪೋಷಕರ ಪಾಲಿಗೆ ಏಕೈಕ ಪುತ್ರನಾಗಿದ್ದರು. ಟ್ಯಾಕ್ಸಿ ಚಾಲಕನಾಗಿ ದುಡಿಯುತ್ತಿದ್ದ ಅವರ ಸಾವಿನಿಂದ ಕುಟುಂಬದ ಆಧಾರಸ್ತಂಭ ಕಳೆದುಕೊಂಡಿದೆ ಎಂದು ಜೊತೆಯಲ್ಲಿದ್ದ ಪ್ರವಾಸಿಗರು ತಿಳಿಸಿದ್ದಾರೆ.
A cab driver who had brought passengers from Bangalore drowned in the sea at Summer sand beach at Ullal. The deceased has been identified as Nagraj.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
22-12-25 02:18 pm
HK News Desk
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm