ಬ್ರೇಕಿಂಗ್ ನ್ಯೂಸ್
15-01-21 04:39 pm Mangalore Correspondent ಕರಾವಳಿ
ಮಂಗಳೂರು, ಜ.15: ಮಂಗಳೂರಿನಿಂದ ಮಂತ್ರಾಲಯಕ್ಕೆ ನೇರವಾಗಿ ಸಂಚರಿಸಲಿರುವ ನಾನ್ ಎಸಿ ಸ್ಲೀಪರ್ ಸಾರಿಗೆ ಬಸ್ ಸಂಚಾರ ವ್ಯವಸ್ಥೆಗೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಚಾಲನೆ ನೀಡಿದರು.
ಬಿಜೈ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಿಂದ ಮೊದಲ ಬಾರಿಗೆ ಪ್ರಯಾಣ ಆರಂಭಿಸಿದ ಬಸ್ಸಿಗೆ ಶಾಸಕರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಇದೇ ವೇಳೆ ಶಾಸಕರು ಪ್ರಯಾಣಿಕರಿಗೆ ಶುಭ ಹಾರೈಸಿದರು. ಅಲ್ಲದೆ ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.


ಮಂಗಳೂರಿನಿಂದ ನೂತನ ಮಾದರಿಯ ಹವಾನಿಯಂತ್ರಿತ ಮಲ್ಟಿ ಆಕ್ಸೆಲ್ ವೋಲ್ವೋ ಬಸ್, ಹೊಸ ಮಾದರಿಯ ನಾನ್ ಎಸಿ ಸ್ಲೀಪರ್ ಹಾಗೂ ಸುಖಾಸೀನ ವ್ಯವಸ್ಥೆಯ ರಾಜಹಂಸ ಬಸ್ ಗಳು ಸಂಚಾರ ನಡೆಸಲಿವೆ.
Mangaluru South Constituency MLA Vedavyasa on Thursday, January 14, flagged off KSRTC (non A/C sleeper) bus services to Mantralaya on Thursday, January 14.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm