ಬ್ರೇಕಿಂಗ್ ನ್ಯೂಸ್
17-01-21 11:05 am Mangalore Correspondent ಕರಾವಳಿ
ಮಂಗಳೂರು, ಜ.17 : ಕಂಕನಾಡಿ ಜಂಕ್ಷನ್ನಲ್ಲಿ ಸಿಟಿ ಬಸ್ಸಿಗೆ ಲಾರಿ ಡಿಕ್ಕಿಯಾಗಿದ್ದು ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಇಂದು ಬೆಳ್ಳಂಬೆಳಗ್ಗೆ ನಡೆದಿದೆ.
15 ನಂಬರಿನ ಬಸ್ ಕಂಕನಾಡಿಯಿಂದ ಮಂಗಳಾದೇವಿ ಕಡೆಗೆ ಹೋಗುತ್ತಿತ್ತು. ಕಂಕನಾಡಿ ಜಂಕ್ಷನ್ನಲ್ಲಿ ಎಡಕ್ಕೆ ತಿರುಗುವ ಸಂದರ್ಭ ಪಂಪ್ವೆಲ್ ಕಡೆಗೆ ಚಲಿಸುತ್ತಿದ್ದ ಲಾರಿ ಬಸ್ಗೆ ಡಿಕ್ಕಿ ಹೊಡೆದಿದೆ.
ಅಪಘಾತದಿಂದಾಗಿ ಸ್ವಲ್ಪ ಸಮಯ ಸಂಚಾರ ಅಡಚಣೆ ಉಂಟಾಗಿತ್ತು. ಕದ್ರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿದ್ದಾರೆ.
Great escape to passengers as Bus Lorry Collides at Kankandy in Mangalore.
18-04-25 05:38 pm
HK News Desk
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
18-04-25 12:54 pm
Mangalore Correspondent
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
Mangalore, Bantwal Accident, Melroy D’Sa: ಬಂಟ...
16-04-25 10:58 pm
18-04-25 08:14 pm
HK News Desk
Dead Baby Found, Garbage, Bangalore crime: ಅಪ...
18-04-25 03:41 pm
Ullal Gang rape, Mangalore, Arrest: ಪಶ್ಚಿಮ ಬಂ...
17-04-25 09:56 pm
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm
Sullia, Drugs, Mangalore, Ccb Police; ದೆಹಲಿಯಿ...
17-04-25 11:39 am