ಬ್ರೇಕಿಂಗ್ ನ್ಯೂಸ್
20-01-21 07:44 pm Mangaluru Correspondent ಕರಾವಳಿ
ಮಂಗಳೂರು, ಜ.20: ನಗರದ ನ್ಯೂ ಚಿತ್ರಾ ಟಾಕೀಸ್ ಬಳಿ ಕಳೆದ ತಿಂಗಳು ಕರ್ತವ್ಯ ನಿರತ ಪೊಲೀಸ್ ಮುಖ್ಯ ಪೇದೆ ಗಣೇಶ್ ಕಾಮತ್ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ ಪ್ರಕರಣವನ್ನು ಭೇದಿಸಿ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿಯನ್ನು ಬಂಧಿಸಿದ ಪೊಲೀಸ್ ತಂಡಕ್ಕೆ ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಅಭಿನಂದನೆ ಸಲ್ಲಿಸಿದ್ದಾರೆ.
ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್, ಪೊಲೀಸ್ ಸಹಾಯಕ ಆಯುಕ್ತರಾದ ಹರಿರಾಂ ಶಂಕರ್ ಹಾಗೂ ವಿನಯ್ ಗಾಂವ್ಕರ್ ಮತ್ತು ಪೊಲೀಸ್ ಇಲಾಖೆಯ ಕೆಲಸವನ್ನು ವಿಶ್ವ ಹಿಂದು ಪರಿಷದ್ ಶ್ಲಾಘಿಸುತ್ತದೆ ಮತ್ತು ಅಭಿನಂದನೆ ಸಲ್ಲಿಸುತ್ತದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಪಟ್ಟವರು ಪಿಎಫ್ಐ ಮತ್ತು ಎಸ್ಡಿಪಿಐ ಕಾರ್ಯಕರ್ತರು. ಹಾಗಾಗಿ ಈ ಕೃತ್ಯದಲ್ಲಿ ಪಿಎಫ್ಐ ಮತ್ತು ಎಸ್ಡಿಪಿಐ ಸಂಘಟನೆಯ ಕೈವಾಡವಿರುವುದು ಸಂಶಯ ವ್ಯಕ್ತವಾಗುತ್ತದೆ. ಪೊಲೀಸ್ ಇಲಾಖೆ ತಕ್ಷಣ ಎರಡೂ ಸಂಘಟನೆಯ ಮುಖಂಡರನ್ನು ತನಿಖೆಗೆ ಒಳಪಡಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ವಿಶ್ವ ಹಿಂದು ಪರಿಷದ್ ಆಗ್ರಹಿಸುತ್ತದೆ ಎಂದು ವಿಶ್ವ ಹಿಂದು ಪರಿಷದ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read: ಪೊಲೀಸರಿಗೆ ಹಲ್ಲೆ ; ಮತ್ತೆ ಆರು ಮಂದಿ ಸೆರೆ, ಮಾಯಾ ಗ್ಯಾಂಗ್ ಗೋಲಿಬಾರ್ ಸಂಚು ಬಯಲು !! ಮುಚ್ಚಿಹೋಗಿದ್ದ ಕೇಸ್ ಮರುಜೀವ
Vishwa Hindu Parishad Mangalore Sharon Pumpwell Lauds Police Department in the arrest of six members of Maya gang in mangalore involved in the sword attack of Police Head Constable at Car Street.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm