ಬ್ರೇಕಿಂಗ್ ನ್ಯೂಸ್
23-01-21 10:51 am Mangalore Correspondent ಕರಾವಳಿ
ಮಂಗಳೂರು, ಜ.23 : ನಗರದ ಸುರತ್ಕಲ್ನಲ್ಲಿರುವ ಅಗರಿ ಎಂಟರ್ ಪ್ರೈಸಸ್ ಇಲೆಕ್ಟ್ರಾನಿಕ್ ಮಳಿಗೆ ಅಗ್ನಿಗಾಹುತಿಯಾದ ಘಟನೆ ನಿನ್ನೆ ರಾತ್ರಿ 11ರ ಸುಮಾರಿಗೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಪೇಟೆಯಲ್ಲಿರುವ ಅಗರಿ ಎಂಟರ್ ಪ್ರೈಸಸ್ನ ಬಿಲ್ಲಿಂಗ್ ಸೆಕ್ಷನ್ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.


ಮಳಿಗೆಯ ಕೆಳ ಅಂತಸ್ತಿನಲ್ಲಿ ಸಂಪೂರ್ಣ ಬೆಂಕಿ ಹರಡಿಕೊಂಡಿದ್ದು, ಇಲೆಕ್ಟ್ರಾನಿಕ್ ಮತ್ತು ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿಯಾಗಿವೆ. ಮೇಲಿನ ಅಂತಸ್ತಿಗೆ ಯಾವುದೇ ಹಾನಿ ಸಂಭವಿಸಿಲ್ಲ. ಮಳಿಗೆ ಮುಚ್ಚಿರುವ ಹಿನ್ನೆಲೆಯಲ್ಲಿ ಯಾವುದೇ ಪ್ರಾಣ ಹಾನಿಗೆ ಕಾರಣವಾಗಿಲ್ಲ. ಸ್ಥಳಕ್ಕೆ ಮೂರು ಅಗ್ನಿ ಶಾಮಕದಳ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದರು.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm