ಬ್ರೇಕಿಂಗ್ ನ್ಯೂಸ್
26-01-21 10:12 am Mangaluru Correspondent ಕರಾವಳಿ
ಉಳ್ಳಾಲ, ಜ.26: ದೇರಳಕಟ್ಟೆಯ ಯೆನಪೋಯ ಆಸ್ಪತ್ರೆ ಬಳಿಯ ಕಟ್ಟಡವೊಂದರಿಂದ ಆಯತಪ್ಪಿ ಬಿದ್ದು ಸೆಕ್ಯುರಿಟಿ ಗಾರ್ಡ್ ಸಾವನ್ನಪ್ಪಿದ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದೆ.
ಮೃತರನ್ನು ಹರೇಕಳ ದೆಬ್ಬೇಲಿ ನಿವಾಸಿ ಸತೀಶ್(38) ಎಂದು ಗುರುತಿಸಲಾಗಿದೆ. ಆಸ್ಪತ್ರೆ ಬಳಿಯ ಹಸನ್ ಚೇಂಬರ್ಸ್ ಕಟ್ಟಡದ ಆರನೇ ಮಹಡಿಗೆ ಲಿಫ್ಟ್ ಚೆಕ್ ಮಾಡಲು ಸತೀಶ್ ತೆರಳಿದ್ದು ಅಲ್ಲಿಂದ ಆಯತಪ್ಪಿ ಕೆಳಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
38-year-old man falls to death from the sixth floor in Derlakatte in Mangalore after he slipped while he was repairing the lift.
22-12-25 06:29 pm
HK News Desk
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm