ಬ್ರೇಕಿಂಗ್ ನ್ಯೂಸ್
26-01-21 02:58 pm Mangalore Correspondent ಕರಾವಳಿ
ಮಂಗಳೂರು, ಜ.26 : ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ವೇಳೆ ಬೋಟಿನಲ್ಲಿದ್ದ ಒಡಿಶಾ ಮೂಲದ ಕಾರ್ಮಿಕ ನಾಪತ್ತೆಯಾಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನರೇಂದ್ರ ಸಾಯಿ (32) ನಾಪತ್ತೆಯಾದ ಮೀನುಗಾರ. ಜ.21ರಂದು ರಾತ್ರಿ ಬೆಂಗರೆ ನಿವಾಸಿ ಕೇಶವ ಸಾಲ್ಯಾನ್ ಎಂಬವರಿಗೆ ಸೇರಿದ 'ಹನುಮಾನ್' ಹೆಸರಿನ ಬೋಟ್ ನಲ್ಲಿ 9 ಮಂದಿ ಮೀನುಗಾರಿಕೆಗೆ ತೆರಳಿದ್ದರು.
ಸುಮಾರು 40 ನಾಟಿಕಲ್ ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ನರೇಂದ್ರ ಅಚಾನಕ್ ಆಗಿ ನಾಪತ್ತೆಯಾಗಿದ್ದಾನೆ ಎನ್ನಲಾಗಿದ್ದು ಉಳಿದವರು ಹುಡುಕಾಟ ನಡೆಸಿದ್ದರೂ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬೋಟ್ ಚಾಲಕ ಎಂ. ಪಾಂಡಿ ಅವರು ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Orissa Fisherman goes missing in deep see in Mangalore. A Missing complaint has been filed at Pandeshwar Police Station.
22-12-25 06:29 pm
HK News Desk
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm