ಬ್ರೇಕಿಂಗ್ ನ್ಯೂಸ್
27-01-21 01:22 pm Mangalore Correspondent ಕರಾವಳಿ
ಉಳ್ಳಾಲ, ಜ.27: ಇಲ್ಲಿನ ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ತಪಾಸಣೆಗೆ ಬಂದಿದ್ದ ವ್ಯಕ್ತಿಯೊಬ್ಬ ತಪಾಸಣೆ ನಡೆಸುತ್ತಿದ್ದ ಸ್ಟಾಫ್ ನರ್ಸ್ ಗೆ ಲೈಂಗಿಕ ಕಿರುಕಳ ನೀಡಿದ ಘಟನೆ ಇಂದು ಬೆಳಗ್ಗೆ ನಡೆದಿದ್ದು ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಕೆ.ಸಿ. ರೋಡ್ ಕಾಟುಂಗುರ ಗುಡ್ಡೆ ನಿವಾಸಿ ಇಬ್ರಾಹಿಂ ಖಲೀಲ್ (27) ಬಂಧಿತ ಆರೋಪಿ. ಇಂದು ಬೆಳಗ್ಗೆ ಕೋಟೆಕಾರಿನ ಆರೋಗ್ಯ ಕೇಂದ್ರಕ್ಕೆ ಆಗಮಿಸಿದ್ದ ಆರೋಪಿ ಅಲ್ಲಿ ತಪಾಸಣೆ ನಡೆಸುತ್ತಿದ್ದ ನರ್ಸ್ ಗೆ ಲೈಂಗಿಕ ಕಿರುಕುಳ ನೀಡಿದ್ದಾನೆ.

ಈ ಬಗ್ಗೆ ಕೂಡಲೇ ಆಸ್ಪತ್ರೆ ಸಿಬಂದಿ ಉಳ್ಳಾಲ ಪೊಲೀಸರ ಗಮನಕ್ಕೆ ತಂದಿದ್ದು ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
A staff Nurse has been sexually harassed in Kotekar Health Center in Mangalore. The accused has been arrested by Ullal Police. The arrested has been identified as Mohammad Khalil.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm