ಬ್ರೇಕಿಂಗ್ ನ್ಯೂಸ್
28-01-21 11:25 am Mangalore Correspondent ಕರಾವಳಿ
ಮಂಗಳೂರು, ಜ.28 : ಫೇಸ್ಬುಕ್ ಮೂಲಕ ಪರಿಚಯವಾದ ವ್ಯಕ್ತಿಯ 35 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ವಜ್ರ ಉಡುಗೊರೆ ಆಸೆಗೆ ಬಿದ್ದ ವ್ಯಕ್ತಿಯೊಬ್ಬರು 1.35 ಲಕ್ಷ ರೂ. ಕಳಕೊಂಡಿದ್ದಾರೆ.
ಫೇಸ್ಬುಕ್ನಲ್ಲಿ ಜ.3ರಂದು ರೆನಾಲ್ಟ್ ಫ್ರಿನ್ಸ್ ಕ್ರಿಸ್ಟಫರ್ ಎಂಬ ಹೆಸರಿನ ವ್ಯಕ್ತಿ ಪರಿಚಯವಾಗಿ ಚಾಟಿಂಗ್ ನಡೆಸುತ್ತಿದ್ದು, ಭಾರೀ ಉಡುಗೊರೆ ಕಳುಹಿಸುವುದಾಗಿ ಹೇಳಿದ್ದರು. ಜ.18ರಂದು ಮಹಿಳೆಯೊಬ್ಬಳು ಕರೆ ಮಾಡಿ, ದಿಲ್ಲಿ ಕಸ್ಟಮ್ ಆಫೀಸರ್ ಎಂದು ಹೇಳಿದ್ದಳು. ಏರ್ಪೋರ್ಟ್ಗೆ ಪಾರ್ಸೆಲ್ ಬಂದಿದ್ದು, ಅದಕ್ಕೆ ಡೆಲಿವರಿ ಚಾರ್ಜ್ ಎಂದು ಹೇಳಿ, 30 ಸಾವಿರ ರೂ. ವರ್ಗಾವಣೆ ಮಾಡುವಂತೆ ಹೇಳಿದ್ದರು.
ಜ.20ರಂದು ಮತ್ತೆ ಕರೆ ಮಾಡಿದ್ದ ಮಹಿಳೆ ಬೇರೆ ಬೇರೆ ಕಾರಣಗಳನ್ನೊಡ್ಡಿ ಮತ್ತೆ 1.05 ಲಕ್ಷ ರೂ. ವಿವಿಧ ಬ್ಯಾಂಕ್ಗಳಿಗೆ ವರ್ಗಾವಣೆ ಮಾಡುವಂತೆ ತಿಳಿಸಿದ್ದರು. ಹಂತ ಹಂತವಾಗಿ ಒಟ್ಟು 1.35 ಲಕ್ಷ ರೂ. ವರ್ಗಾವಣೆ ಮಾಡಿಸಿಕೊಂಡು ವಂಚನೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಮಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ನೊಂದ ವ್ಯಕ್ತಿ ಪ್ರಕರಣ ದಾಖಲಿಸಿದ್ದಾರೆ.
Man deceived by Online Cyber Fraud lost Rs 1.35 Lakhs by fraudster who deceived him on Facebook in Mangalore
22-12-25 06:29 pm
HK News Desk
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm