ಬ್ರೇಕಿಂಗ್ ನ್ಯೂಸ್
31-01-21 09:48 am Mangaluru Correspondent ಕರಾವಳಿ
ವಿಟ್ಲ: ಜ.31: ವಿವಾಹಿತ ಮಹಿಳೆಯೊಬ್ಬರು ಫೇಸ್ಬುಕ್ ನಲ್ಲಿ ಪರಿಚಯ ಆಗಿದ್ದ ಪ್ರಿಯಕರನ ಜೊತೆ ಪರಾರಿಯಾಗಿರುವ ಬಗ್ಗೆ ಶಂಕೆಯಲ್ಲಿ ಆಕೆಯ ಪತಿ ವಿಟ್ಲ ಠಾಣೆಗೆ ದೂರು ನೀಡಿದ್ದಾರೆ.
ಕೊಳ್ನಾಡು ಗ್ರಾಮದ ಪಾಣಾಜಿಕೋಡಿಯ ಅರುಣ್ ಡಿಸೋಜ ಎಂಬವರ ಪತ್ನಿ ಶಿಲ್ಪಾ ಡಿಸೋಜ ನಾಪತ್ತೆಯಾದ ಮಹಿಳೆ. ಪತ್ನಿ ಕಾಣೆಯಾಗಿರುವ ಬಗ್ಗೆ ಅರುಣ್ ಡಿಸೋಜ ವಿಟ್ಲ ದೂರು ನೀಡಿದ್ದು ಆಕೆಯನ್ನು ಮರಳಿ ಕರೆ ತರುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.
ನಾಪತ್ತೆಯಾಗಿರುವ ಶಿಲ್ಪಾ ತನ್ನ ಪತಿಗೆ ಕರೆ ಮಾಡಿ ನಾನು ಮನೆ ಬಿಟ್ಟು ಹೋಗುತ್ತಿರುವುದಾಗಿ ತಿಳಿಸಿದ್ದಾರೆ. ಆಬಳಿಕ ಪತಿ ಅರುಣ್ ಅನೇಕ ಬಾರಿ ಆಕೆಗೆ ಕರೆ ಮಾಡಿದರೂ ಕರೆಯನ್ನು ಸ್ವೀಕರಿಸಿಲ್ಲ. ವಾಪಸ್ಸು ಮನೆಗೂ ಬಂದಿಲ್ಲ.
ಹೀಗಾಗಿ ಆಕೆ ಫೇಸ್ಬುಕ್ ನಲ್ಲಿ ಪರಿಚಯವಾಗಿದ್ದ ಬೆಂಗಳೂರಿನ ಯಶವಂತಪುರ ನಿವಾಸಿಯ ಜೊತೆ ಹೋಗಿರಬಹುದು ಎಂದು ಪತಿ ಅರುಣ್ ಸಂಶಯ ವ್ಯಕ್ತಪಡಿಸಿದ್ದಾರೆ.
A Married woman is said to be missing in Vitla, Mangalore. Husband alleges that she has gone in search of her lover whom she met on Facebook.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm