ಬ್ರೇಕಿಂಗ್ ನ್ಯೂಸ್
02-02-21 10:19 am Mangaluru Correspondant ಕರಾವಳಿ
ಬಂಟ್ವಾಳ, ಫೆ.2: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ಎಲ್ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಗ್ಯಾಸ್ ಸೋರುವ ಭೀತಿ ಎದುರಾಗಿದೆ.
ಇಂದು ಮುಂಜಾನೆ ಘಟನೆ ಸಂಭವಿಸಿದ್ದು ಕೂಡಲೇ ಹೆದ್ದಾರಿಯ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ, ಸ್ಥಳೀಯ ಮಸೀದಿಯ ಧ್ವನಿವರ್ಧಕದ ಮೂಲಕ ಪರಿಸರದ ಮನೆಗಳಲ್ಲಿ ಬೆಂಕಿ ಹಚ್ಚದಂತೆ ಎಚ್ಚರಿಕೆ ನೀಡಲಾಗಿದೆ. ಸ್ಥಳದಲ್ಲಿ ಉಪ್ಪಿನಂಗಡಿ ಮತ್ತು ಬಂಟ್ವಾಳ ಪೊಲೀಸರು ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ. ಹೆದ್ದಾರಿ ಬಂದ್ ಆಗಿದ್ದು ಭಾರೀ ಸಂಖ್ಯೆಯ ವಾಹನಗಳು ಸಾಲುಗಟ್ಟಿ ನಿಂತಿವೆ.



ಉಪ್ಪಿನಂಗಡಿ ಕಡೆಯಿಂದ ಮಾಣಿ ಕಬಕದ ಮೂಲಕ ಮಂಗಳೂರಿಗೆ ಬರಲು ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ. ಮಂಗಳೂರು ಕಡೆಯ ವಾಹನಗಳು ಕಲ್ಲಡ್ಕ - ಮಾಣಿಯಿಂದ ತೆರಳಲು ವ್ಯವಸ್ಥೆ ಮಾಡಲಾಗಿದೆ. ಇದೇ ವೇಳೆ ಅಗ್ನಿಶಾಮಕ ದಳ ಮತ್ತು ಎಂಆರ್ ಪಿಎಲ್ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದು ಟ್ಯಾಂಕರ್ ತೆರವು ಮಾಡುವಲ್ಲಿ ನಿರತರಾಗಿದ್ದಾರೆ. ಪ್ರಾಥಮಿಕ ಮಾಹಿತಿಯಲ್ಲಿ ಗ್ಯಾಸ್ ಸೋರಿಕೆ ಆಗಿಲ್ಲ ಎಂದು ಹೇಳಲಾಗುತ್ತಿದೆ.
An LPG tanker carrying gas to Bengaluru fell by its side in front of Soorikumeru mosque in Bantwal, Mangalore on Tuesday February 2 morning. Luckily so far, the LPG in the tanker has not leaked.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm