ಬ್ರೇಕಿಂಗ್ ನ್ಯೂಸ್
02-02-21 01:14 pm Mangalore Correspondent ಕರಾವಳಿ
ಮಂಗಳೂರು, ಫೆ.2: ಮಹಿಳೆಯೊಬ್ಬರು ಆರ್ಡರ್ ಮಾಡಿ ಪಡೆದಿದ್ದ ಚಿಕನ್ ಖಾದ್ಯದಲ್ಲಿ ಜೀವಂತ ಹುಳು ಇದ್ದ ಪ್ರಕರಣಕ್ಕೆ ಸಂಬಂಧಿಸಿ ನಗರದ ಮಾಲ್ವೊಂದರಲ್ಲಿನ ‘ಚಿಕ್ಕಿಂಗ್ ಇಟ್ಸ್ ಮೈ ಚಾಯಿಸ್’ ಸಂಸ್ಥೆಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿ ಸಂದರ್ಭ ಕಳಪೆ ಗುಣಮಟ್ಟದ ಹಾಗೂ ಅವಧಿ ಮುಗಿದ ಚಿಕನ್ ಐಟಮ್ಸ್ , ಬನ್ ಮುಂತಾದ ಆಹಾರ ಪದಾರ್ಥಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆಹಾರ ಸುರಕ್ಷತೆಗೆ ಸಂಬಂಧಿಸಿದ ಆರು ಮಂದಿ ಅಧಿಕಾರಿಗಳ ತಂಡ ಈ ದಾಳಿ ನಡೆಸಿದೆ. ಅವಧಿ ಮುಗಿದ ಆಹಾರ ಖಾದ್ಯ ಸಹಿತ ವಿವಿಧ ಪದಾರ್ಥಗಳನ್ನು ಡಬ್ಬದಲ್ಲಿ ತುಂಬಿಸಿ ಸೀಲ್ ಮಾಡಿ ಸಾಗಿಸಲಾಗಿದೆ ಎಂಬ ತಿಳಿದುಬಂದಿದೆ.


ಲೇಡಿಹಿಲ್ನ ಸಲ್ಮಾ ಸಿಮ್ರಾನ್ ಎಂಬವರು ಶನಿವಾರ ಸಂಜೆ ‘ಚಿಕ್ಕಿಂಗ್’ ಸಂಸ್ಥೆಯಿಂದ ಚಿಕನ್ ಖಾದ್ಯ ಸಹಿತ ಬರ್ಗರ್ ಪಾರ್ಸೆಲ್ಗೆ ಆರ್ಡರ್ ಮಾಡಿದ್ದರು. ಬಳಿಕ ರಾತ್ರಿ 8 ಗಂಟೆಯ ಸುಮಾರಿಗೆ ಪಾರ್ಸೆಲ್ ಮನೆಗೆ ಬಂದಿದೆ. ನಂತರ ಸಲ್ಮಾ, ಅವರ ತಾಯಿ, ಮಕ್ಕಳು ಅದೇ ಆಹಾರವನ್ನು ಅಲ್ಪ ಪ್ರಮಾಣದಲ್ಲಿ ಸೇವಿಸಿದ್ದಾರೆ. ಈ ನಡುವೆ ಚಿಕನ್ ಖಾದ್ಯದಲ್ಲಿ ಹುಳು ಕಾಣಿಸಿಕೊಂಡಿದ್ದು, ಕುಟುಂಬವೇ ಆತಂಕ್ಕೀಡಾಗಿತ್ತು. ಈ ಬಗ್ಗೆ ಸಲ್ಮಾ ಅವರು ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
Read: ಚಿಕನ್ ಬರ್ಗರ್ ಪಾರ್ಸೆಲ್ ತರಿಸಿದ್ದ ಮಹಿಳೆಗೆ ಶಾಕ್ ; ಚೆಕ್ ಮಾಡದೆ ಕಳಿಸಿದ್ದ ಚಿಕ್ಕಿಂಗ್ ! ಹರಿದಾಡಿತ್ತು ಹುಳು !!
The health department has raided Chicking Burger outlet in Mangalore after a complaint of Worms found in Chicken Burger. A case was been filed at Urwa Police Station.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm