ಬ್ರೇಕಿಂಗ್ ನ್ಯೂಸ್
02-02-21 05:02 pm Mangalore Correspondent ಕರಾವಳಿ
ಉಡುಪಿ, ಫೆ.2 : ಕುಂದಾಪುರ ವಲಯ ಅರಣ್ಯ ವ್ಯಾಪ್ತಿಯಲ್ಲಿ ಕಪ್ಪು ಚಿರತೆಯೊಂದು ರೈಲು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ನಡೆದಿದೆ.
ಸೋಮವಾರ ಮುಂಜಾನೆ ಬೈಂದೂರು ತಾಲೂಕು ನಾಡಾ ಗ್ರಾಮದ ಬಡಾಕೆರೆ ರೈಲ್ವೆ ಮೇಲ್ಸೇತುವೆ ಬಳಿ ಕಪ್ಪು ಚಿರತೆ ಪತ್ತೆಯಾಗಿತ್ತು. ಸುಮಾರು ನಾಲ್ಕು ವರ್ಷದ ಗಂಡು ಚಿರತೆಯಾಗಿದ್ದು ಮೇಲ್ಸೇತುವೆಯಲ್ಲಿ ರೈಲು ಡಿಕ್ಕಿ ಹೊಡೆದಿದೆ. ಆಹಾರ ಅರಸಿ ಬಂದ ಚಿರತೆಗೆ ರೈಲ್ವೆ ಮೇಲ್ಸೇತುವೆಯಿಂದ ರೈಲು ಬರುತ್ತಿರುವಾಗ ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಪ್ರಾಣ ಕಳೆದುಕೊಂಡಿದೆ.

ಮಾಹಿತಿ ತಿಳಿಯುತ್ತಲೇ ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಮತ್ತು ಸಿಬ್ಬಂದಿ ಚಿರತೆ ಶವ ವಶಕ್ಕೆ ಪಡೆದಿದ್ದಾರೆ. ನಂತರ ವಂಡ್ಸೆ ಪಶು ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದರು. ಬಳಿಕ ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ಸಮಕ್ಷಮದಲ್ಲಿ ವನ್ಯಜೀವಿ ನಿಯಮದ ಪ್ರಕಾರ ಅಂತಿಮ ಸಂಸ್ಕಾರ ಮಾಡಲಾಯಿತು.
A Black Cheetah was found dead after it was hit by a train near Byndoor in Udupi.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm