ಬ್ರೇಕಿಂಗ್ ನ್ಯೂಸ್
03-02-21 11:04 am Mangalore Correspondent ಕರಾವಳಿ
ಮಂಡ್ಯ, ಫೆ.3 : ಮನೆಗೆ ನುಗ್ಗಿದ ಆಗಂತುಕರು ಮಹಿಳೆಯ ಕೈ ಕಾಲುಗಳನ್ನ ಕಟ್ಟಿ ಹಾಕಿ, ಮುಖಕ್ಕೆ ಹಾಸಿಗೆ ಹಿಡಿದು ಉಸಿರುಗಟ್ಟಿಸಿ ಕೊಲೆಗೈದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ.
ವಿವಿ ನಗರದಲ್ಲಿ ಮಹಿಳೆ ಕುಟುಂಬದೊಂದಿಗೆ ವಾಸವಾಗಿದ್ದರು. ಮನೆಯಲ್ಲಿ ಯಾರು ಇಲ್ಲದ ವೇಳೆ ನುಗ್ಗಿದ ಯಾರೋ ಕಿರಾತಕರು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಮನೆಗೆ ಪತಿ ಮತ್ತು ಮಗ ಹಿಂದಿರುಗಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ಅತ್ಯಾಚಾರಗೈದು ಕೊಲೆ ಮಾಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಕುಟುಂಬಸ್ಥರ ಹೇಳಿಕೆ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮದ್ದೂರು ಜನತೆಯಲ್ಲಿ ಆತಂಕ ಮನೆ ಮಾಡಿದೆ.
A housewife has been strangled to death and also rape has been suspected in Mandya. Maddur Police are investigating the case.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm