ಬ್ರೇಕಿಂಗ್ ನ್ಯೂಸ್
03-02-21 12:37 pm Mangalore Correspondent ಕರಾವಳಿ
ಮಂಗಳೂರು, ಫೆ.3 : ಪಣಂಬೂರಿನ ನವಮಂಗಳೂರು ಬಂದರಿನಲ್ಲಿ 35 ಕೋಟಿ ರೂ. ವೆಚ್ಚದ ಮೊಬೈಲ್ ಕಂಟೈನರ್ ಎಕ್ಸ್ ರೇ ಸ್ಕ್ಯಾನರ್ ಅಳವಡಿಕೆ ಮಾಡಲಾಗಿದೆ.
ವಿಮಾನ ನಿಲ್ದಾಣಗಳ ಮಾದರಿಯಲ್ಲೇ ದೇಶದ ಎಲ್ಲ ಬಂದರುಗಳಲ್ಲೂ ಸ್ಕ್ಯಾನಿಂಗ್ ಯಂತ್ರ ಇರಬೇಕು. ಪ್ರತಿ ಪಾರ್ಸೆಲ್ ಮತ್ತು ಜನರನ್ನು ಸ್ಕ್ಯಾನಿಂಗ್ ಮಾಡಿಯೇ ಕಳುಹಿಸಬೇಕು ಎಂಬ ನಿರ್ದೇಶನದಂತೆ ಮೊಬೈಲ್ ಕಂಟೈನರ್ ಎಕ್ಸ್ ರೇ ಸ್ಕ್ಯಾನರ್ ಅಳವಡಿಸಲಾಗಿದೆ. ಈ ರೀತಿಯ ಸ್ಕ್ಯಾನರ್ನ್ನು ಮುಂಬಯಿ ಸೇರಿದಂತೆ ಹಲವು ಬಂದರುಗಳಲ್ಲಿ ಈಗಾಗಲೇ ಅಳವಡಿಸಲಾಗಿದೆ.
ಎನ್ಎಂಪಿಟಿಗೆ ಫ್ರಾನ್ಸ್ ದೇಶದಿಂದ 16 ಕೋಟಿಗೆ ಈ ಯಂತ್ರವನ್ನು ಖರೀದಿಸಲಾಗಿದ್ದು, ಇದನ್ನು ಅಳವಡಿಕೆ ಸಂದರ್ಭದಲ್ಲಿ ಒಟ್ಟು 35 ಕೋಟಿ ರೂ. ವೆಚ್ಚವಾಗಿದೆ. ಎನ್ಎಂಪಿಟಿಯಲ್ಲಿ ಈ ಹಿಂದೆ ಒಂದೊಂದೇ ಪಾರ್ಸಲ್ ಬಾಕ್ಸ್ಗಳನ್ನು ತಪಾಸಣೆ ಮಾಡುತ್ತಿದ್ದರಿಂದ ಬಹಳಷ್ಟು ಸಮಯ ವ್ಯಯವಾಗುತ್ತಿತ್ತು. ಇದೀಗ ಅಳವಡಿಸಲಾಗಿರುವ ಸ್ಕ್ಯಾನರ್ನಿಂದ ಕೆಲವೇ ನಿಮಿಷಗಳಲ್ಲಿ ತಪಾಸಣೆ ಮಾಡಬಹುದಾಗಿದೆ.
ಈ ಸ್ಕ್ಯಾನರ್ ಈಗ ಪ್ರಾಯೋಗಿಕ ಹಂತದಲ್ಲಿದ್ದು ಮುಂದಿನ ತಿಂಗಳಲ್ಲಿ ಅಧಿಕೃತ ಕಾರ್ಯಾಚರಣೆ ಆರಂಭಿಸಲಿದೆ ಎಂದು ಎನ್ಎಂಪಿಟಿ ಪ್ರಕಟಣೆ ತಿಳಿಸಿದೆ.
NMPT introduces 35 Crores Mobile Vehicle X-Ray Scanner for the purpose of safety in Airports in India.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm