ಬ್ರೇಕಿಂಗ್ ನ್ಯೂಸ್
05-02-21 10:58 am Mangalore Correspondent ಕರಾವಳಿ
ಮಂಗಳೂರು, ಫೆ.5 : ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಐಷಾರಾಮಿ ಕಾರುಗಳನ್ನು ಸಿಸಿಬಿ ಪೊಲೀಸರೇ ಮಾರಾಟ ಮಾಡಿದ್ದಾರೆನ್ನುವ ಆರೋಪದ ಕುರಿತು ಮಂಗಳೂರು ಕಮಿಷನರ್ ಆಂತರಿಕ ತನಿಖೆಗೆ ನಿರ್ಧರಿಸಿದ್ದಾರೆ. ತನಿಖೆಯ ಹೊಣೆಯನ್ನು ಮಂಗಳೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತ ವಿನಯ್ ಗಾಂವ್ಕರ್ ಅವರಿಗೆ ಹೊರಿಸಲಾಗಿದೆ.
ಐಷಾರಾಮಿ ಕಾರು ಮಾರಾಟ ಮಾಡಿದ ಆರೋಪ ಬೆಳಕಿಗೆ ಬರುತ್ತಿದ್ದಂತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಕೂಡಲೇ ಪ್ರಕರಣದ ತನಿಖೆ ನಡೆಸಿ ವರದಿ ನೀಡುವಂತೆ ಡಿಸಿಪಿ ಗಾಂವ್ಕರ್ ಅವರಿಗೆ ಸೂಚಿಸಿದ್ದಾರೆಂದು ತಿಳಿದು ಬಂದಿದೆ.
ಪ್ರಕರಣ ಸಂಬಂಧಿಸಿ ಪ್ರಾಥಮಿಕ ವರದಿಯನ್ನು ಮೂರು ದಿನದೊಳಗೆ ನೀಡುವಂತೆ ತಿಳಿಸಿದ್ದು ಅಗತ್ಯ ಕಂಡುಬಂದರೆ ಹೆಚ್ಚುವರಿ ತನಿಖೆಗೆ ಒಳಪಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
Read: ಕೇಡಿ ರಾಜ್, ಕಾಸ್ಕುಮಾರ್, ಜಗದೇಕ ವೀರ ; ವಂಚಕ ಉದ್ಯಮಪತಿಗಳನ್ನೇ ಬೋಳಿಸಿದ ಪೊಲೀಸ್ ಜೋಡಿ !!
After a luxury case went missing from ccb police custody a probe has been ordered to investigate the case. Dcp Vinay Goankar will be the IO of the case.
04-04-25 10:54 pm
HK News Desk
Mla Pradeep Eshwar, H D Kumaraswamy: ಕುಮಾರಸ್ವ...
04-04-25 09:55 pm
Waqf Amendment, Deve Gowda, Rajya Sabha: ವಕ್ಫ...
04-04-25 12:00 pm
MLC Vishwanath, Siddaramaiah: ಫ್ರೀ ಬಸ್ ಕೊಟ್ಟ...
04-04-25 10:28 am
Mandya Mysuru Bangalore Accident, KSRTC, Car:...
03-04-25 09:44 pm
04-04-25 09:29 pm
HK News Desk
Waqf Controversy, BJP, Kharge: ವಕ್ಫ್ ಆಸ್ತಿ ಕ...
04-04-25 08:50 pm
Waqf Amendment Bill: ಸಂಸತ್ತಿನ ಎರಡೂ ಸದನಗಳಲ್ಲಿ...
04-04-25 12:44 pm
Mangalore MP Brijesh Chowta: ನಿವೃತ್ತ ಸೈನಿಕರ ಅ...
03-04-25 11:10 pm
Waqf Bill, Amit Shah; ಸುದೀರ್ಘ ಚರ್ಚೆ ಬಳಿಕ ಸಂಸತ...
03-04-25 01:04 pm
04-04-25 11:07 pm
Mangalore Correspondent
Mangalore Hotel Moti Mahal closed, Milagres:...
04-04-25 11:00 pm
Mangalore Bus Accident, Uppinangady: ನೀರಕಟ್ಟೆ...
04-04-25 01:39 pm
Mangalore Police, Inspector Balakrishna: ಪ್ರಕ...
03-04-25 10:14 pm
Mangalore Court, Lawyers Protest, Judge: ಜಡ್ಜ...
03-04-25 04:04 pm
04-04-25 03:03 pm
Mangalore Correspondent
Kalaburagi Murder, Three killed: ಕೌಟುಂಬಿಕ ಕಲಹ...
03-04-25 05:01 pm
Mandya Marriage Fraud: ಒಬ್ಬರಲ್ಲ, ಮೂವರು ಯುವಕರ...
03-04-25 01:02 pm
Mangalore police, Cow trafficking, Kaikamba,...
02-04-25 05:49 pm
Chikkamagaluru murder, Three Killed: ಪತ್ನಿ ಬಿ...
02-04-25 01:11 pm