ಬ್ರೇಕಿಂಗ್ ನ್ಯೂಸ್
05-02-21 11:30 am Mangalore Correspondent ಕರಾವಳಿ
ಕೊಣಾಜೆ, ಫೆ.5: ಅವಿವಾಹಿತ ಯುವಕನೊಬ್ಬ ಆತ್ಮಹತ್ಯೆಗೈದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನರಿಂಗಾನ ಗ್ರಾಮದಲ್ಲಿ ನಡೆದಿದೆ.
ನರಿಂಗಾನ ಗ್ರಾಮದ ಕೊಲ್ಲರಕೋಡಿ ಶಾಲಾ ಮೈದಾನದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶುಕ್ರವಾರ ಬೆಳಗ್ಗೆ ಶವ ಪತ್ತೆಯಾಗಿದೆ. ಮೃತ ಯುವಕನನ್ನು ನೆತ್ತಿಲಪದವು ಸೈಟ್ ನಿವಾಸಿ ರಕ್ಷಿತ್ ಸನಿಲ್(22) ಎಂದು ಗುರುತಿಸಲಾಗಿದೆ.
ಕೊಲ್ಲರಕೋಡಿ ಪ್ರೌಢಶಾಲೆಯ ಕಚೇರಿಯ ಮುಂಭಾಗದ ಮರಕ್ಕೆ ನೇಣುಬಿಗಿದು ಆತ್ಮಹತ್ಯೆಗೈದಿದ್ದು ರಕ್ಷಿತ್ ಅದೇ ಶಾಲೆಯ ಹಳೆ ವಿದ್ಯಾರ್ಥಿ ಆಗಿದ್ದ. ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.
ಕೊಣಾಜೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.
In an incident at Konaje police station limits, a 22-year-old youth hung himself on a tree. The deceased is identified as Rakshith Sanil (22).
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm