ಬ್ರೇಕಿಂಗ್ ನ್ಯೂಸ್
07-02-21 09:59 pm Mangaluru Correspondent ಕರಾವಳಿ
ಬಂಟ್ವಾಳ, ಫೆ.7: ವೀರಕಂಭ ಗ್ರಾಮ ಪಂಚಾಯತಿಯಲ್ಲಿ ಹೈಡ್ರಾಮಾ ನಡೆದಿದೆ. ಪಂಚಾಯತಿಯಲ್ಲಿ ಕಾಂಗ್ರೆಸ್ ಬೆಂಬಲಿತರಾಗಿ ಗೆದ್ದಿದ್ದ ಲಲಿತಾ ಬೆಳಗ್ಗೆ ಬಿಜೆಪಿ ಸೇರ್ಪಡೆಯಾಗಿ ಅಚ್ಚರಿ ಮೂಡಿಸಿದ್ದರು. ಆದರೆ, ಸಂಜೆ ಮಾಜಿ ಸಚಿವ ರಮಾನಾಥ ರೈ ಸಮ್ಮುಖದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷದ ಬಾವುಟ ಪಡೆದು ಮರಳಿ ಪಕ್ಷ ಸೇರಿದ್ದಾರೆ.

ವೀರಕಂಭ ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಬೆಂಬಲಿತ ಸದಸ್ಯರು ಸಮಾನ ಬಲ ಹೊಂದಿದ್ದಾರೆ. ಹೀಗಾಗಿ ಯಾವುದೇ ಪಕ್ಷ ಅಧಿಕಾರಕ್ಕೆ ಬರಲು ಯಾರಾದ್ರೂ ಸದಸ್ಯರು ಮತ್ತೊಂದು ಪಕ್ಷಕ್ಕೆ ಬೆಂಬಲ ನೀಡಬೇಕಾಗಿದೆ. ಹೀಗಾಗಿ ಬಿಜೆಪಿ ಪ್ರಮುಖರು ಸೇರಿ ಒಬ್ಬ ಕಾಂಗ್ರೆಸ್ ಬೆಂಬಲಿತ ಸದಸ್ಯೆಯನ್ನು ತಮ್ಮ ಪಕ್ಷಕ್ಕೆ ಸೆಳೆಯಲು ಯಶಸ್ವಿಯಾಗಿದ್ದರು. ಬೆಳಗ್ಗೆ ಬಿಜೆಪಿ ಶಾಸಕ ರಾಜೇಶ ನಾಯ್ಕ್ ನೇತೃತ್ವದಲ್ಲಿ ಲಲಿತಾರನ್ನು ಪಕ್ಷದ ಕಚೇರಿಯಲ್ಲಿ ಬಿಜೆಪಿ ಬಾವುಟ ನೀಡಿ ಬರಮಾಡಿ ಕೊಳ್ಳಲಾಗಿತ್ತು.
ಆದರೆ, ಸಂಜೆ ವೇಳೆಗೆ ಮಾಜಿ ಶಾಸಕ ರಮಾನಾಥ ರೈ ಲಲಿತಾ ಅವರನ್ನು ಭೇಟಿಯಾಗಿ ಮನವೊಲಿಸಿದ್ದು ಮತ್ತೆ ತಮ್ಮ ಕಾಂಗ್ರೆಸ್ ಪಕ್ಷದಲ್ಲಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗುತ್ತಿದೆ.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 09:56 pm
HK News Desk
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm