ಬ್ರೇಕಿಂಗ್ ನ್ಯೂಸ್

Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿಂಗರತಿ ಲೈಂಗಿಕ ದೌರ್ಜನ್ಯ ; ಬೇಕಲ ಶಿಕ್ಷಣಾಧಿಕಾರಿ, ರೈಲ್ವೇ ಉದ್ಯೋಗಿ, ಜಮಾತೆ ಇಸ್ಲಾಮಿ, ಲೀಗ್ ಕಾರ್ಯಕರ್ತರು ಸೇರಿ ಹತ್ತು ಮಂದಿ ಪೊಲೀಸ್ ಬಲೆಗೆ, ಕಾಸರಗೋಡಿನಲ್ಲಿ ಸಂಚಲನ ಮೂಡಿಸಿದ ಪ್ರಕರಣ     |    ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆ    |    Mahesh Shetty Timarodi, Arms, FIR: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿಯಲ್ಲಿ ಮತ್ತೊಂದು ಎಫ್ಐಆರ್, ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸು ದಾಖಲು    |   

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿಗೆ 6 ಬಲಿ, 271 ಮಂದಿಯಲ್ಲಿ ಸೋಂಕು

15-08-20 10:00 pm       Mangalore News   ಕರಾವಳಿ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ 271 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 6 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ.

ಮಂಗಳೂರು, ಅಗಸ್ಟ್ 15: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ 271 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 6 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ.

ಇಂದಿನ 271 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 8649 ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 202 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2070 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 262 ಕ್ಕೆ ಏರಿಕೆಯಾಗಿದೆ.