ಬ್ರೇಕಿಂಗ್ ನ್ಯೂಸ್
10-02-21 11:04 pm Mangaluru Correspondent ಕರಾವಳಿ
ಮಂಗಳೂರು, ಫೆ.10: ನಗರದ ಬಂದರು ಠಾಣೆ ವ್ಯಾಪ್ತಿಯ ಗೂಡ್ಶೆಡ್ ಬಳಿ ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸ್ಥಳೀಯ ನಿವಾಸಿ ಶೇಖ್ ಅಬೂಬಕರ್ ಮುಸಾವಿರ್ ಬಂಧಿತ ಆರೋಪಿ. ಸಿಸಿಬಿ ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಗೂಡ್ಶೆಡ್ ಬಳಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಈತ ಉಳ್ಳಾಲದ ಮುಕ್ಕಚ್ಚೇರಿಯ ಉಬೈದುಲ್ಲಾ ಎಂಬಾತನಿಂದ ಖರೀದಿಸಿ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯಿಂದ 7 ಸಾವಿರ ರೂ. ಮೌಲ್ಯದ 365 ಗ್ರಾಂ ಗಾಂಜಾ, 1.50 ಲಕ್ಷ ರೂ. ಮೌಲ್ಯದ ರಿಕ್ಷಾ ಸ್ವಾಧೀನಪಡಿಸಿಕೊಳ್ಳಲಾಗಿದೆ.
ಈ ಕುರಿತು ಮಂಗಳೂರು ದಕ್ಷಿಣ (ಪಾಂಡೇಶ್ವರ) ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
A person who was selling Ganja in the Auto has been arrested at Bunder by Mangalore City Police.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm