ಬ್ರೇಕಿಂಗ್ ನ್ಯೂಸ್
11-02-21 02:45 pm Udupi Correspondent ಕರಾವಳಿ
ಉಡುಪಿ, ಫೆ.11: 15 ವರ್ಷದ ಬಾಲಕನೊಬ್ಬ ಅತಿ ವೇಗದಿಂದ ಬೈಕ್ ಚಲಾಯಿಸಿಕೊಂಡು ಬಂದು ರಸ್ತೆ ಡಿವೈಡರ್ ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೈಂದೂರು ಠಾಣೆ ವ್ಯಾಪ್ತಿಯ ಶಿರೂರು ಬಳಿ ನಡೆದಿದೆ.
ಶಿರೂರು ಸಮೀಪದ ಅಳ್ವೆಗದ್ದೆ ಬಳಿ ಘಟನೆ ನಡೆದಿದೆ. ಬೈಕ್ ಸವಾರ ಅರಾನ್(15)ಮೃತಪಟ್ಟ ದುರ್ದೈವಿ. ಹಡವಿನಕೋಣೆ ನಿವಾಸಿಯಾಗಿರುವ ಅರಾನ್, ವಾರದ ಹಿಂದಷ್ಟೆ ಪರವಾನಿಗೆ ಇಲ್ಲದೆ ಬೈಕ್ ಚಲಾಯಿಸಿ ಬೈಂದೂರು ಪೊಲೀಸರಿಗೆ ಸಿಕ್ಕಿಬಿದ್ದು ದಂಡ ವಿಧಿಸಿಕೊಂಡಿದ್ದ. ಅಲ್ಲದೆ ಬೈಕ್ ಸೀಜ್ ಮಾಡಿ ಎರಡು ದಿನ ಠಾಣೆಯಲ್ಲಿ ಇರಿಸಿಕೊಂಡಿದ್ದು ಪೊಲೀಸರು ಆತನ ತಾಯಿಯನ್ನು ಬರಹೇಳಿ ಬುದ್ದಿ ಹೇಳಿ ಕಳುಹಿಸಿದ್ದರು.


ಆದರೆ ಗುರುವಾರ ಮುಂಜಾನೆ ಅತೀ ವೇಗದಿಂದ ಬೈಕ್ ಚಲಾಯಿಸಿ ಡಿವೈಡರ್ ಗೆ ಗುದ್ದಿದ ಅರಾನ್ ಸಾವನ್ನಪ್ಪಿದ್ದಾನೆ.


ಘಟನಾ ಸ್ಥಳಕ್ಕೆ ಬೈಂದೂರು ಠಾಣಾಧಿಕಾರಿ ಸಂಗೀತಾ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 15-year-old boy who was riding a bike at high speed hit a road divider near Shiroor here and died on the spot. The incident happened at Alvegadde near Shiroor on Thursday February 11 morning.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 09:56 pm
HK News Desk
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm