ಬ್ರೇಕಿಂಗ್ ನ್ಯೂಸ್
12-02-21 01:18 pm Mangalore Correspondent ಕರಾವಳಿ
ಉಪ್ಪಿನಂಗಡಿ, ಫೆ.12: ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದಾಗಲೇ ಗರ್ಭಿಣಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರಸಂಗ ಕಡಬದಲ್ಲಿ ನಡೆದಿದೆ.
ಕಡಬದ ಕುಟ್ರುಪ್ಪಾಡಿ ಗ್ರಾಮದ ಅಲಾರ್ಮೆ ನಿವಾಸಿ ಲಲಿತಾ ಎಂಬವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು ಶುಕ್ರವಾರ ಬೆಳಗ್ಗೆ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿತ್ತು. ಆದರೆ, ಅವಧಿಗಿಂತ ಮೊದಲೇ ನೋವು ಕಾಣಿಸಿದ್ದರಿಂದ ಲಲಿತಾರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲು ಅಲ್ಲಿನ ವೈದ್ಯಾಧಿಕಾರಿ ಸೂಚಿಸಿದ್ದರು. ಅದರಂತೆ ಕಡಬದ 108 ಆ್ಯಂಬುಲೆನ್ಸ್ ನಲ್ಲಿ ಪುತ್ತೂರಿಗೆ ಕರೆದೊಯ್ಯುತ್ತಿದ್ದ ವೇಳೆ ಆಲಂಕಾರು ಸಮೀಪದ ಶಾಂತಿಮೊಗರು ಎಂಬಲ್ಲಿ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ತಾಯಿ ಮತ್ತು ಮಗು ಆರೋಗ್ಯದಿಂದಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ನರ್ಸ್ ನವ್ಯಾ ಹಾಗೂ ಆಂಬುಲೆನ್ಸ್ ಸಿಬಂದಿ ರಾಜೇಶ್ ಸಹಕರಿಸಿದರು.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 09:56 pm
HK News Desk
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm