ಬ್ರೇಕಿಂಗ್ ನ್ಯೂಸ್
12-02-21 02:16 pm Mangalore Correspondent ಕರಾವಳಿ
ಕಡಬ, ಫೆ.12 : ಇಲ್ಲಿನ ಕುಟ್ರುಪ್ಪಾಡಿಯ ರೆಂಜಿಲಾಡಿ ಎಂಬಲ್ಲಿ ತೋಟಕ್ಕೆ ತೆರಳಿದ್ದ ದಂಪತಿಗೆ ದಾಳಿ ಮಾಡಿ ಮರವೇರಿ ಕುಳಿತಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಬೋನಿಗೆ ಸೇರಿಸಿದ್ದಾರೆ.
ಚಿರತೆ ಬಗ್ಗೆ ಮಾಹಿತಿ ಪಡೆದು ಬಂದ ಅರಣ್ಯಾಧಿಕಾರಿಗಳು ಕಾರ್ಯಾಚರಣೆಗೆ ತಂತ್ರ ರೂಪಿಸಿದ್ದರು. ಮಂಗಳೂರಿನ ಪಿಲಿಕುಳದ ಡಾ. ಯಶಸ್ ಅವರನ್ನು ಸ್ಥಳಕ್ಕೆ ಕರೆಸಿ, ಮರದಲ್ಲಿದ್ದ ಚಿರತೆಗೆ ಯಶಸ್ವಿಯಾಗಿ ಅರಿವಳಿಕೆ ಮದ್ದು ನೀಡಿದ್ದಾರೆ. ಬಳಿಕ ಸ್ಮೃತಿ ತಪ್ಪಿದ ಚಿರತೆಯನ್ನು ಅರಣ್ಯ ಸಿಬಂದಿ ಹಿಡಿದು ಬೋನಿಗೆ ಸೇರಿಸಿ, ಕಾಡಿಗೆ ಒಯ್ದಿದ್ದಾರೆ.



ಸುಳ್ಯ ಎಸಿಎಫ್ ಆಸ್ಟಿನ್ ಪಿ.ಸೋನ್ಸ್, ವಲಯಾಧಿಕಾರಿಗಳಾದ ರಾಘವೇಂದ್ರ, ಮಂಜುನಾಥ್, ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಇತ್ತೀಚೆಗೆ ಸುಬ್ರಹ್ಮಣ್ಯ ಬಳಿ ಚಿರತೆ ಮನೆಯ ಟಾಯ್ಲೆಟ್ ಒಳಗೆ ನುಗ್ಗಿ ಬಂಧಿಯಾಗಿತ್ತು. ಬಳಿಕ ಅದನ್ನು ಬೋನಿಗೆ ಸೇರಿಸುವ ಕಾರ್ಯಾಚರಣೆ ಮಾಡಲು ಹೋಗಿದ್ದ ಅರಣ್ಯಾಧಿಕಾರಿಗಳು ಅದರಲ್ಲಿ ವಿಫಲರಾಗಿದ್ದರು. ಬೋನಿಂದಲೇ ತಪ್ಪಿಸಿಕೊಂಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಈ ಬಾರಿ ಅರಿವಳಿಕೆ ನೀಡಲು ಪಿಲಿಕುಳದ ತಜ್ಞರನ್ನು ಕರೆಸಿದ್ದ ಅರಣ್ಯ ಸಿಬಂದಿ, ತಮ್ಮ ವೈಫಲ್ಯ ತೋರಿಸಿದ್ದಾರೆ.
Video:
Leopard falls into bone set by forest officials at Kadaba. The Leopard had attacked two persons.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 11:51 am
HK News Staffer
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
26-09-26 03:35 pm
HK News Staffer
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ಶಶಿಕುಮಾರ್ ನೇ...
24-09-26 10:46 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm