ಬ್ರೇಕಿಂಗ್ ನ್ಯೂಸ್
13-02-21 09:53 am Mangalore Correspondent ಕರಾವಳಿ
ಮಂಗಳೂರು, ಫೆ.13: ನಗರದ ಬಿಜೈಯಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರ ಏಳನೇ ಮಹಡಿಯಿಂದ ಬಿದ್ದು, ಉತ್ತರ ಭಾರತದ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.
ಸದ್ದಾಂ ಹುಸೇನ್ (30) ಶುಕ್ರವಾರ ಸಂಜೆ ವೇಳೆಗೆ ಕಟ್ಟಡದ ಏಳನೇ ಮಹಡಿಯಲ್ಲಿ ಬಾಲ್ಕನಿಯ ಕೆಲಸ ಪೂರ್ಣಗೊಳಿಸಿ ಕೆಳಗೆ ಇಳಿಯುತ್ತಿದ್ದಾಗ ಆಕಸ್ಮಿಕವಾಗಿ ಜಾರಿ ನೆಲಕ್ಕೆ ಬಿದ್ದಿದ್ದಾರೆ.
ಗಂಭೀರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಅಷ್ಟರಲ್ಲಿ ಮೃತಪಟ್ಟಿದ್ದರು. ಉರ್ವ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಯಾವುದೇ ಸುರಕ್ಷತಾ ಕ್ರಮ ಅನುಸರಿಸದೆ ಕಾಮಗಾರಿ ನಡೆಸಿ, ಕಾರ್ಮಿಕನ ಸಾವಿಗೆ ಕಾರಣರಾಗಿದ್ದಾರೆನ್ನಲಾದ ಕಂಟ್ರಾಕ್ಟರ್ದಾರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
In a tragic incident, a youth died after accidentally falling off a building near Bejai in Mangalore. The deceased has been identified as Saddam, a native of Assam.
10-04-25 04:40 pm
Bangalore Correspondent
Lokayukta Shivamogga arrest: ಶಿವಮೊಗ್ಗ ಸ್ಮಾರ್ಟ...
09-04-25 09:31 pm
Vijayapura accident, Death: ಯಮನಂತೆ ಬಂದ ಲಾರಿ ;...
09-04-25 09:21 pm
ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಗಂಭೀರ ಆರೋಪ...
09-04-25 06:21 pm
Kukke Subrahmanya, New Train Service, Ministe...
09-04-25 04:05 pm
10-04-25 09:10 pm
HK News Desk
ಪಂಬನ್ ಸೇತುವೆ ಬೆನ್ನಲ್ಲೇ ಲಂಕಾ- ಭಾರತ ರೈಲ್ವೇ ಯಾನ...
10-04-25 01:25 pm
ಪಿಯುಸಿ ಹುಡುಗನ ವರಿಸಿದ ಮೂರು ಮಕ್ಕಳ ತಾಯಿ ; ಇಸ್ಲಾಂ...
10-04-25 11:30 am
Tahawwur Rana, India: ಮುಂಬೈ ದಾಳಿಯ ಮಾಸ್ಟರ್ ಮೈಂ...
09-04-25 04:07 pm
ಡೊನಾಲ್ಡ್ ಟ್ರಂಪ್ ಸುಂಕ ಬರೆಗೆ ಜಗತ್ತು ತಲ್ಲಣ ; ಕೋವ...
07-04-25 10:53 pm
10-04-25 10:41 pm
Mangalore Correspondent
Mangalore, Netravati Bridge Repair, Traffic b...
10-04-25 09:48 pm
Mangalore Accident, Padil: ಪಡೀಲ್ ; ಚಾಲಕನ ನಿಯಂ...
09-04-25 10:57 pm
Mangalore BJP Janakrosha Rally, Protest: ಕರ್ನ...
09-04-25 10:23 pm
Kpt Accident, Mangalore: ಕೆಪಿಟಿ ಬಳಿ ಭೀಕರ ಅಪಘಾ...
08-04-25 08:58 pm
10-04-25 08:41 pm
HK News Desk
Puttur crime, Sword, Mangalore: ಪುತ್ತೂರಿನಲ್ಲಿ...
10-04-25 02:57 pm
ಸಾಮೂಹಿಕ ವಿವಾಹ ಹೆಸರಲ್ಲಿ ಬಡ ಯುವತಿಯರ ಮಾರಾಟ ಜಾಲ ;...
09-04-25 11:17 pm
Kalaburagi ATM Robbery: ಬೀದರ್ ದರೋಡೆ ಬೆನ್ನಲ್...
09-04-25 08:15 pm
Mangalore Gold smuggling, Crime, CCB: ಇಬ್ಬರು...
08-04-25 11:04 pm