ಬ್ರೇಕಿಂಗ್ ನ್ಯೂಸ್
15-02-21 06:15 pm Mangalore Correspondent ಕರಾವಳಿ
ಮಂಗಳೂರು, ಫೆ.15; ರಕ್ತದಾನ ಎಲ್ಲ ದಾನಗಳಿಗಿಂತ ಶ್ರೇಷ್ಠವಾಗಿದ್ದು ಹಣ ಅಥವಾ ವಸ್ತುವನ್ನು ದಾನ ಮಾಡುವುದಕ್ಕಿಂತ ರಕ್ತವನ್ನು ದಾನ ಮಾಡುವುದರಿಂದ ಓರ್ವನ ಜೀವ ರಕ್ಷಿಸಿದಂತಾಗುತ್ತದೆ. ಜನಪರ ಕಾಳಜಿಯಿಂದ ಬೆಸೆಂಟ್ ಸಂಧ್ಯಾ ಕಾಲೇಜನ ಹಳೆ ವಿದ್ಯಾರ್ಥಿ ಸಂಘವು ಈ ಕಾರ್ಯಕ್ರಮವನ್ನು ಆಯೋಜಿಸಿರುವುದು ಶ್ಲಾಘನೀಯ ಎಂದು ಬೆಸೆಂಟ್ ರಾಷ್ಟ್ರೀಯ ಮಹಿಳಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ದೇವಾನಂದ್ ಪೈ ಹೇಳಿದರು.
ಬೆಸೆಂಟ್ ಸಂಧ್ಯಾ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘವು ಕಸ್ತೂರ್ಬಾ ಮೆಡಿಕಲ್ ಕಾಲೇಜು ಮಂಗಳೂರು ಇದರ ಸಹಯೋಗದೊಂದಿಗೆ ಕಾಲೇಜಿನಲ್ಲಿ ಆಯೋಜಿಸಿದ 24ನೇ ವರ್ಷದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೆಎಂಸಿ ವೈದ್ಯ ಡಾ.ಶಿಜು ರಕ್ತದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ಸಂಚಾಲಕ ಬೆಳ್ತಂಗಡಿ ಗಣೇಶಕೃಷ್ಣ ಭಟ್ ಶುಭ ಕೋರಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಲಕ್ಷ್ಮೀನಾರಾಯಣ ಭಟ್ ಅತಿಥಿಗಳನ್ನು ಸ್ವಾಗತಿಸಿದರು. ಶಿಬಿರದಲ್ಲಿ 47 ಯುನಿಟ್ ರಕ್ತವನ್ನು ದಾನಿಗಳಿಂದ ಸಂಗ್ರಹಿಸಲಾಯಿತು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಆದಿತ್ಯ ಶೆಟ್ಟಿ , ಸಲಹೆಗಾರ ಗಣಪತಿ ಭಟ್ ಯಂ. ಹಾಗೂ ಶಿಕ್ಷಕ ಶಿಕ್ಷಕೇತರ ವೃಂದದವರು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು , ಸದಸ್ಯರು, ಬೆಸೆಂಟ್ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಪದ್ಮಜ ಪ್ರಾರ್ಥಿಸಿದರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರಾದ ಪ್ರದೀಪ್ ವಂದಿಸಿದರು. ಪ್ರಣವ್ ಗಣೇಶ್ ನಿರೂಪಿಸಿದರು.
The Alumni association of Besant Evening College Organized Blood Camp 2021 at the College Auditorium in Mangalore.
10-04-25 04:40 pm
Bangalore Correspondent
Lokayukta Shivamogga arrest: ಶಿವಮೊಗ್ಗ ಸ್ಮಾರ್ಟ...
09-04-25 09:31 pm
Vijayapura accident, Death: ಯಮನಂತೆ ಬಂದ ಲಾರಿ ;...
09-04-25 09:21 pm
ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಗಂಭೀರ ಆರೋಪ...
09-04-25 06:21 pm
Kukke Subrahmanya, New Train Service, Ministe...
09-04-25 04:05 pm
10-04-25 09:10 pm
HK News Desk
ಪಂಬನ್ ಸೇತುವೆ ಬೆನ್ನಲ್ಲೇ ಲಂಕಾ- ಭಾರತ ರೈಲ್ವೇ ಯಾನ...
10-04-25 01:25 pm
ಪಿಯುಸಿ ಹುಡುಗನ ವರಿಸಿದ ಮೂರು ಮಕ್ಕಳ ತಾಯಿ ; ಇಸ್ಲಾಂ...
10-04-25 11:30 am
Tahawwur Rana, India: ಮುಂಬೈ ದಾಳಿಯ ಮಾಸ್ಟರ್ ಮೈಂ...
09-04-25 04:07 pm
ಡೊನಾಲ್ಡ್ ಟ್ರಂಪ್ ಸುಂಕ ಬರೆಗೆ ಜಗತ್ತು ತಲ್ಲಣ ; ಕೋವ...
07-04-25 10:53 pm
10-04-25 10:41 pm
Mangalore Correspondent
Mangalore, Netravati Bridge Repair, Traffic b...
10-04-25 09:48 pm
Mangalore Accident, Padil: ಪಡೀಲ್ ; ಚಾಲಕನ ನಿಯಂ...
09-04-25 10:57 pm
Mangalore BJP Janakrosha Rally, Protest: ಕರ್ನ...
09-04-25 10:23 pm
Kpt Accident, Mangalore: ಕೆಪಿಟಿ ಬಳಿ ಭೀಕರ ಅಪಘಾ...
08-04-25 08:58 pm
10-04-25 08:41 pm
HK News Desk
Puttur crime, Sword, Mangalore: ಪುತ್ತೂರಿನಲ್ಲಿ...
10-04-25 02:57 pm
ಸಾಮೂಹಿಕ ವಿವಾಹ ಹೆಸರಲ್ಲಿ ಬಡ ಯುವತಿಯರ ಮಾರಾಟ ಜಾಲ ;...
09-04-25 11:17 pm
Kalaburagi ATM Robbery: ಬೀದರ್ ದರೋಡೆ ಬೆನ್ನಲ್...
09-04-25 08:15 pm
Mangalore Gold smuggling, Crime, CCB: ಇಬ್ಬರು...
08-04-25 11:04 pm