ಬ್ರೇಕಿಂಗ್ ನ್ಯೂಸ್
16-02-21 10:08 am Mangalore Correspondent ಕರಾವಳಿ
ಮಂಗಳೂರು, ಫೆ.16: ರೈಲಿನಲ್ಲಿ ಕಳೆದು ಹೋಗಿದ್ದ ನಗದು ಮತ್ತು ಚಿನ್ನಾಭರಣಗಳನ್ನು ಹೊಂದಿದ್ದ ಪ್ರಯಾಣಿಕರ ಬ್ಯಾಗನ್ನು ಟಿಕೆಟ್ ಚೆಕ್ಕರ್ ಇನ್ಸ್ಪೆಕ್ಟರ್ ಮುರಲೀಧರನ್ ಎಂ. ಮರಳಿ ವಾರೀಸುದಾರರಿಗೆ ತಲುಪಿಸಿ, ಪ್ರಾಮಾಣಿಕತೆ ಮೆರೆದಿದ್ದಾರೆ. ಅವರಿಗೆ ಪಾಲಕ್ಕಾಡ್ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ತ್ರಿಲೋಕ್ ಕೊಠಾರಿ ಪ್ರಮಾಣಪತ್ರ ಮತ್ತು ನಗದು ಬಹುಮಾನ ನೀಡಿ ಗೌರವಿಸಿದರು.
ಫೆ.11ರಂದು ರೈಲು ಸಂಖ್ಯೆ 06629 ತಿರುವನಂತಪುರಂ - ಮಂಗಳೂರು ಸೆಂಟ್ರಲ್ ಸ್ಪೆಷಲ್ ಎಕ್ಸ್ಪ್ರೆಸ್ (ಮಲಬಾರ್ ಸ್ಪೆಷಲ್) ನಲ್ಲಿ ಟಿಟಿ ಇನ್ಸ್ಪೆಕ್ಟರ್ ಮುರಳೀಧರನ್ ಎಂ. ಕರ್ತವ್ಯದಲ್ಲಿದ್ದ ವೇಳೆ ಪ್ರಯಾಣಿಕರೊಬ್ಬರು ನಗದು ಮತ್ತು ಚಿನ್ನಾಭರಣಗಳ ಬ್ಯಾಗ್ ಕಳೆದುಕೊಂಡಿದ್ದರು. ಈ ಬ್ಯಾಗನ್ನು ಟಿಟಿ ಅಧಿಕಾರಿ ಪತ್ತೆಹಚ್ಚಿ ಮರಳಿ ವಾರಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿದ್ದರು.
ಈ ಹಿನ್ನೆಲೆ ಸೋಮವಾರ ನಡೆದ ವಿಭಾಗೀಯ ಸುರಕ್ಷತಾ ಸಭೆಯಲ್ಲಿ ಪಾಲಕ್ಕಾಡ್ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ತ್ರಿಲೋಕ್ ಕೊಠಾರಿಯವರು ಮುರಲೀಧರನ್ ಎಂ. ಅವರಿಗೆ ಪ್ರಮಾಣಪತ್ರ ಮತ್ತು ನಗದು ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm