ಬ್ರೇಕಿಂಗ್ ನ್ಯೂಸ್
19-02-21 05:00 pm Mangalore Correspondent ಕರಾವಳಿ
ಬೆಳ್ತಂಗಡಿ, ಫೆ.19 : ಮನೆಯಲ್ಲಿ ವಿದ್ಯುತ್ ಅವಘಡದಿಂದಾಗಿ ಯುವಕ ಮೃತಪಟ್ಟ ಘಟನೆ ಕಡಿರುದ್ಯಾವರ ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು ಅವಿನಾಶ್ ಗೌಡ (23) ಎಂದು ಗುರುತಿಸಲಾಗಿದೆ. ಅವಿನಾಶ್ ಮೇಸ್ತ್ರಿ ಕೆಲಸದ ಜೊತೆಗೆ ಇಲೆಕ್ಟ್ರಿಷಿಯನ್ ಸಹಾಯಕನಾಗಿ ಕೂಡ ಕೆಲಸ ಮಾಡುತ್ತಿದ್ದರು. ವಿದ್ಯುತ್ ಉಪಕರಣ ದುರಸ್ತಿ ವೇಳೆ ವಿದ್ಯುತ್ ಶಾಕ್ ತಗುಲಿ ಗಂಭೀರ ಗಾಯಗೊಂಡಿದ್ದರು.
ಕೂಡಲೇ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದಿದ್ದು ಅದಾಗಲೇ ಅವರು ಮೃತಪಟ್ಟಿದ್ದರು. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
23-year-old youth died after current shock at Belthangady. The deceased has been identified as Avinash Gowda.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm