ಬ್ರೇಕಿಂಗ್ ನ್ಯೂಸ್

Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿಂಗರತಿ ಲೈಂಗಿಕ ದೌರ್ಜನ್ಯ ; ಬೇಕಲ ಶಿಕ್ಷಣಾಧಿಕಾರಿ, ರೈಲ್ವೇ ಉದ್ಯೋಗಿ, ಜಮಾತೆ ಇಸ್ಲಾಮಿ, ಲೀಗ್ ಕಾರ್ಯಕರ್ತರು ಸೇರಿ ಹತ್ತು ಮಂದಿ ಪೊಲೀಸ್ ಬಲೆಗೆ, ಕಾಸರಗೋಡಿನಲ್ಲಿ ಸಂಚಲನ ಮೂಡಿಸಿದ ಪ್ರಕರಣ     |    ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆ    |    Mahesh Shetty Timarodi, Arms, FIR: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿಯಲ್ಲಿ ಮತ್ತೊಂದು ಎಫ್ಐಆರ್, ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸು ದಾಖಲು    |   

ಉಡುಪಿ ಜಿಲ್ಲೆಯಲ್ಲಿ 421 ಮಂದಿಗೆ ಕೊರೊನಾ ಪಾಸಿಟಿವ್

18-08-20 08:13 pm       Udupi Reporter   ಕರಾವಳಿ

ಉಡುಪಿ ಜಿಲ್ಲೆಯಲ್ಲಿ ಮಂಗಳವಾರ 421 ಕೋವಿಡ್ ಪಾಸಿಟಿವ್‌ ಪ್ರಕರಣ ದಾಖಲಾಗಿದೆ. 1,200 ವರದಿಗಳು ನೆಗೆಟಿವ್‌ ಬಂದಿದೆ.

ಉಡುಪಿ, ಆಗಸ್ಟ್ 18: ಉಡುಪಿ ಜಿಲ್ಲೆಯಲ್ಲಿ ಮಂಗಳವಾರ 421 ಕೋವಿಡ್ ಪಾಸಿಟಿವ್‌ ಪ್ರಕರಣ ದಾಖಲಾಗಿದೆ. 1,200 ವರದಿಗಳು ನೆಗೆಟಿವ್‌ ಬಂದಿದೆ. ಉಡುಪಿ ತಾಲೂಕಿನ 203, ಕುಂದಾಪುರದ 158, ಕಾರ್ಕಳದ 50, ಇತರ ಜಿಲ್ಲೆಯ 10 ಮಂದಿಗೆ ಸೋಂಕು ದೃಢಪಟ್ಟಿದೆ. ಸೋಂಕಿತರಲ್ಲಿ ರೋಗಲಕ್ಷಣ ಇರುವ 101 ಪುರುಷರು, 41 ಮಹಿಳೆಯರು ಸೋಂಕುಲಕ್ಷಣ ಇಲ್ಲದ 123 ಪುರುಷರು, 156 ಮಂದಿ ಮಹಿಳೆಯರು ಸೇರಿದ್ದಾರೆ.

ಕೋವಿಡ್‌ ಕೇರ್‌ ಸೆಂಟರ್‌ ಹಾಗೂ ಇತರ ಆಸ್ಪತ್ರೆಗಳಲ್ಲಿ 126 ಮಂದಿ ಹಾಗೂ 295 ಮಂದಿ ಹೋಂ ಐಸೋಲೇಷನ್‌ಗೆ ದಾಖಲಾಗಿದ್ದಾರೆ.