ಬ್ರೇಕಿಂಗ್ ನ್ಯೂಸ್
28-02-21 12:53 pm Mangaluru correspondent ಕರಾವಳಿ
ಕಡಬ, ಫೆ.28 : ಇಲ್ಲಿನ ಹೊಸ್ಮಠ ಸೇತುವೆಯ ಬಳಿ ರಸ್ತೆ ಹಂಪ್ ಗಮನಿಸದೆ ದ್ವಿಚಕ್ರ ವಾಹನ ಚಲಾಯಿಸಿದ ಪರಿಣಾಮ ಮಹಿಳೆಯೊಬ್ಬರು ಪಲ್ಟಿಯಾಗಿ ರಸ್ತೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಮೃತ ಮಹಿಳೆಯನ್ನು ವೇಣೂರಿನ ಬಜಾಲು ಸಮೀಪದ ನಿವಾಸಿ ವೆಂಕಪ್ಪ ಸಾಲ್ಯಾನ್ ಎಂಬವರ ಪತ್ನಿ ಸುಂದರಿ (65) ಎಂದು ಗುರುತಿಸಲಾಗಿದೆ.
ಮೃತ ಮಹಿಳೆ ತನ್ನ ಮೊಮ್ಮಗನೊಂದಿಗೆ ಇಂದು ಬೆಳಗ್ಗೆ ವೇಣೂರಿನಿಂದ ಕಡಬಕ್ಕೆಂದು ಹೊರಟಿದ್ದು, ಮಂಜು ಆವರಿಸಿದ್ದರಿಂದ ಹಂಪ್ ಗೋಚರಿಸದೆ ದ್ವಿಚಕ್ರ ವಾಹನ ಪಲ್ಟಿಯಾಗಿದೆ. ರಸ್ತೆಗೆಸೆಯಲ್ಪಟ್ಟ ಸುಂದರಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
56-year-old woman fell to her death from a moving motorbike after it hit a speed breaker in Kadaba, Managalore.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm