ಬ್ರೇಕಿಂಗ್ ನ್ಯೂಸ್
28-02-21 02:47 pm Mangaluru correspondent ಕರಾವಳಿ
ಕುಂದಾಪುರ, ಫೆ.28 : ಸಾಸ್ತಾನದ ಗುಂಡ್ಮಿ ಅಂಬಾಗಿಲು ಬಳಿ ಕಾರು ಬೈಕಿಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.
ಬೈಕ್ ಸವಾರ ಕೋಟ ಬನ್ನಾಡಿಯ ಸುಭಾಷ್ ಅಮೀನ್ (45) ಮೃತರು. ಇವರು ಸಿವಿಲ್ ಕಂಟ್ರಾಕ್ಟರ್ ಆಗಿದ್ದು, ಕೆಲಸಕ್ಕಾಗಿ ಬನ್ನಾಡಿಯಿಂದ ಉಡುಪಿ ಕಡೆ ಹೋಗುತ್ತಿದ್ದರು. ಮೃತರು ಪತ್ನಿ, ಮಗು ಮತ್ತು ತಾಯಿಯನ್ನು ಅಗಲಿದ್ದಾರೆ.
ಕಾರು ಚಾಲಕ ಕುಂದಾಪುರದ ಚರ್ಚ್ ಫಾದರ್ ಆಗಿದ್ದು, ಅವರನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಸ್ಥಳಕ್ಕೆ ಕೋಟ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸಂತೋಷ್ ಬಿ.ಪಿ ಹಾಗೂ ಸಿಬ್ಬಂದಿ ರಾಜು ಕೆ. ರಾಮಣ್ಣ ಪರಿಶೀಲನೆ ನಡೆಸಿದ್ದಾರೆ.
Two Wheeler rider killed after car rams bike at Kundapura. The deceased has been identified as Subhas Amin (45).
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm