ಬ್ರೇಕಿಂಗ್ ನ್ಯೂಸ್
03-03-21 05:14 pm Udupi Correspondent ಕರಾವಳಿ
ಕಾರ್ಕಳ, ಮಾ.3: ಬೈಕ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಜಿಂಕೆಯೊಂದು ಮೃತಪಟ್ಟ ಘಟನೆ ಹೆಬ್ರಿ ಸಮೀಪದ ಕನ್ಯಾನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಖಾಸಗಿ ಬಸ್ ಚಾಲಕ ಹರೀಶ್ ಎಂಬವರು ಚಲಾಯಿಸುತ್ತಿದ್ದ ಬೈಕ್, ರಸ್ತೆ ದಾಟುತ್ತಿದ್ದ ಜಿಂಕೆಗೆ ಡಿಕ್ಕಿ ಹೊಡೆಯಿತೆನ್ನಲಾಗಿದೆ. ಬಳಿಕ ನಿಯಂತ್ರಣ ಕಳೆದುಕೊಂಡ ಬೈಕ್ ರಸ್ತೆ ಬದಿಗೆ ಉರುಳಿ ಬಿದ್ದಿದೆ.
ಅಪಘಾತದಿಂದ ಗಾಯಗೊಂಡ ಜಿಂಕೆ ಸ್ಥಳದಲ್ಲೇ ಅಸುನೀಗಿದೆ. ಈ ನಡುವೆ ರಸ್ತೆಗೆಸೆಯಲ್ಪಟ್ಟು ತೀವ್ರ ಗಾಯಗೊಂಡ ಬೈಕ್ ಸವಾರ ಹರೀಶ್ ಆಸ್ಪತ್ರೆ ದಾಖಲಾಗಿದ್ದಾರೆ.
ಸ್ಥಳಕ್ಕೆ ಹೆಬ್ರಿ ಪೊಲೀಸರು ಹಾಗೂ ಹೆಬ್ರಿ ವಲಯ ಅರಣ್ಯಾಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Deer Killed after bike rams on it in Hebri, Karkala. The incident happened when the deer was crossing the road.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm