ಬ್ರೇಕಿಂಗ್ ನ್ಯೂಸ್
04-03-21 02:13 pm Mangalore Correspondent ಕರಾವಳಿ
ಪುತ್ತೂರು, ಮಾ.4 : ಇಲ್ಲಿನ ಆರ್ಲಪದವು ಸಮೀಪದ ಕಡಮ್ಮಾಜೆ ಎಂಬಲ್ಲಿ ಕೋಳಿ ತ್ಯಾಜ್ಯ ವಿಲೇವಾರಿಗೆಂದು ಗುಂಡಿ ಅಗೆಯುತ್ತಿದ್ದಾಗ ಗುಡ್ಡ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ.


ಕಡಮ್ಮಾಜೆ ಹಾಜಿ ಅಬ್ದುಲ್ಲಾ ಅವರಿಗೆ ಸೇರಿದ ಕೋಳಿ ಫಾರ್ಮ್ನ ತ್ಯಾಜ್ಯ ವಿಲೇವಾರಿಗೆಂದು ಗುಡ್ಡದ ಬದಿಯಲ್ಲಿ ಜೆಸಿಬಿಯಿಂದ ಹೊಂಡ ತೋಡಿದ್ದು ಈ ವೇಳೆ ಅಲ್ಲಿದ್ದ ಪೈಪ್ ತೆರವು ಮಾಡಲೆಂದು ಇಬ್ಬರು ಕಾರ್ಮಿಕರು ಗುಂಡಿಗೆ ಇಳಿದಿದ್ದರು. ಕಾರ್ಮಿಕರು ಕೆಲಸ ಮಾಡುತ್ತಿದ್ದಾಗಲೇ ಮೇಲಿನಿಂದ ಮಣ್ಣು ಕುಸಿದು ಬಿದ್ದಿದ್ದು ಮಣ್ಣಿನಡಿ ಸಿಲುಕಿದ್ದಾರೆ.

ಕೂಡಲೇ ಪುತ್ತೂರು ಗ್ರಾಮಾಂತರ ಪೊಲೀಸರು ಆಗಮಿಸಿದ್ದು ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಮಣ್ಣು ಬಿದ್ದ ರಭಸಕ್ಕೆ ಕಾರ್ಮಿಕರು ಮೃತರಾಗಿದ್ದಾರೆ ಎನ್ನಲಾಗುತ್ತಿದೆ. ಮೃತರನ್ನು ಪಾರ್ಪಳ್ಳ ನಿವಾಸಿಗಳಾದ ಬಾಬು ಮತ್ತು ರವಿ ಎಂಬವರೆಂದು ಗುರುತಿಸಲಾಗಿದೆ.
Two labourers died when a mound of mud fell on them while they were trying to close a chicken waste pit.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm