ಬ್ರೇಕಿಂಗ್ ನ್ಯೂಸ್
06-03-21 04:00 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಮಾ.6 : ಸುಬ್ರಹ್ಮಣ್ಯ ಸಮೀಪದ ಏನೆಕಲ್ಲು ಎಂಬಲ್ಲಿ ಮರದಲ್ಲಿ ಬಾಲಕಿಯೊಬ್ಬಳು ಉಯ್ಯಾಲೆ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಬಿಗಿದು ಮೃತಪಟ್ಟ ಘಟನೆ ನಡೆದಿದೆ.
ಹುಟ್ಟುಹಬ್ಬದ ದಿನವಾದ ಮಾ.5ರಂದು ಶಾಲೆಗೆ ರಜೆ ಮಾಡಿ ಬಾಲಕಿ ಮನೆಯಲ್ಲಿ ಆಟವಾಡುತ್ತಿದ್ದಳು. ಮರದಲ್ಲಿ ಹಗ್ಗ ಕಟ್ಟಿ ಉಯ್ಯಾಲೆ ಆಡುತ್ತಿದ್ದಾಗ ಕುತ್ತಿಗೆಗೆ ಬಿಗಿದಿದ್ದು ಸ್ಥಳದಲ್ಲೇ ಮೃತಪಟ್ಟಳು ಎನ್ನಲಾಗಿದೆ.
ಏನೆಕಲ್ಲು ಗ್ರಾಮದ ಮುತ್ಲಾಜಡ್ಕ ಬಾಬು ಅಜಿಲ ಅವರ ಪುತ್ರಿ ಶೃತಿ (11) ಮೃತ ಬಾಲಕಿ. ಮನೆ ಸಮೀಪದ ಸೀಬೆಹಣ್ಣು ಮರಕ್ಕೆ ಬಟ್ಟೆಯಲ್ಲಿ ಕಟ್ಟಿದ ಉಯ್ಯಾಲೆಯಾಡುತ್ತಿದ್ದಾಗ ದುರಂತ ಸಂಭವಿಸಿದೆ. ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm