ಬ್ರೇಕಿಂಗ್ ನ್ಯೂಸ್
09-03-21 10:43 am Mangalore Correspondent ಕರಾವಳಿ
ಉಳ್ಳಾಲ, ಮಾ.9 : ಇಲ್ಲಿನ ಕುಂಪಲದ ನವ ವಿವಾಹಿತ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಕುಂಪಲ ಬಳಿಯ ಬಾರ್ದೆ ನಿವಾಸಿ ಲವಿತ್ ಕುಮಾರ್ (34)ಸಾವನ್ನಪ್ಪಿದ ಯುವಕ. ಇಲೆಕ್ಟ್ರೀಷಿಯನ್ ವೃತ್ತಿ ನಡೆಸುತ್ತಿದ್ದ ಲವಿತ್ ಕುಮಾರ್ ಕಳೆದ ಜನವರಿ 18 ರಂದು ಸವಿತಾರನ್ನು ವಿವಾಹವಾಗಿದ್ದರು. ನಿನ್ನೆ ರಾತ್ರಿ ಲವಿತ್ ಅವರಿಗೆ ತೀವ್ರ ಎದೆ ನೋವು ಕಾಣಿಸಿದ್ದು ಕೂಡಲೇ ತೊಕ್ಕೊಟ್ಟಿನ ನೇತಾಜಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಲವಿತ್ ಕೊನೆಯುಸಿರೆಳೆದಿದ್ದಾರೆ.
ಲವಿತ್ ಅವರ ಅಕಾಲಿಕ ಮರಣದಿಂದಾಗಿ ಆಘಾತಕ್ಕೊಳಗಾಗಿರುವ ತಾಯಿ, ಪತ್ನಿ ,ತಮ್ಮನ ಆಕ್ರಂದನ ಮುಗಿಲು ಮುಟ್ಟಿದೆ. ಇಂದು ಲವಿತ್ ಅವರ ಮೃತದೇಹದ ಅಂತ್ಯ ಸಂಸ್ಕಾರ ನಡೆಯಲಿದೆ.
In a very shocking incident a Newly Married Groom suffered heart attack and dies. The deceased has been identified as Lavith Kumar from Kumpala, Mangalore.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm