ಬ್ರೇಕಿಂಗ್ ನ್ಯೂಸ್
10-03-21 05:51 pm Mangalore Correspondent ಕರಾವಳಿ
ಮಂಗಳೂರು, ಮಾ.10: ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ವತಿಯಿಂದ ಮೈಸೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ 36ನೇ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಮಂಗಳೂರಿನ ಅನಘಾ ಎರಡು ಚಿನ್ನದ ಪದಕ ಹಾಗೂ ಒಂದು ಬೆಳ್ಳಿ ಪದಕ ಪಡೆದು ರಾಷ್ಟ್ರ ಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದಾರೆ.
ಮೈಸೂರಿನ ರಾವ್ಸ್ ಸ್ಕೇಟಿಂಗ್ ರಿಂಕ್ ನಲ್ಲಿ ಮಾರ್ಚ್ 4 ರಿಂದ 7 ರವರೆಗೆ ನಡೆದ ಸ್ಕೇಟಿಂಗ್ ಚಾಂಪಿಯನ್ ಶಿಪ್ ನ 9 ರಿಂದ 11 ವರ್ಷದ ಬಾಲಕಿಯರ ವಿಭಾಗದಲ್ಲಿ ಒಂದು ಲ್ಯಾಪ್ ರೋಡ್ ರೇಸ್ ಹಾಗೂ 1,000 ಮೀಟರ್ ರಿಂಕ್ ರೇಸ್ ನಲ್ಲಿ ತಲಾ ಎರಡು ಚಿನ್ನದ ಪದಕ ಹಾಗೂ 500 ಮೀಟರ್ ರಿಂಕ್ ರೇಸ್ ನಲ್ಲಿ ಬೆಳ್ಳಿ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪಂಜಾಬ್ ನ ಮೊಹಾಲಿಯಲ್ಲಿ ಎಪ್ರಿಲ್1 ರಿಂದ 4ರ ವರೆಗೆ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಅನಘಾ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಮಂಗಳೂರಿನ ಕದ್ರಿ ಹಿಲ್ಸ್ ನಿವಾಸಿ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ಅವರ ಪುತ್ರಿಯಾದ ಅನಘಾ ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ನ 5 ನೇ ತರಗತಿ ವಿದ್ಯಾರ್ಥಿನಿ.
ಮಂಗಳೂರಿನ ಹೈಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಸದಸ್ಯೆಯಾಗಿರುವ ಅನಘಾ ತರಬೇತುದಾರರಾದ ಮೋಹನ್ ದಾಸ್ ಕೆ ಹಾಗೂ ಜಯರಾಜ್ ತರಬೇತಿ ಪಡೆಯುತ್ತಿದ್ದು, ಬೆಂಗಳೂರಿನ ತರಬೇತುದಾರರಾದ ಏಕಲವ್ಯ ಪ್ರಶಸ್ತಿ ವಿಜೇತ ಪ್ರತೀಕ್ ರಾಜ ಅವರಿಂದ ಹೆಚ್ಚಿನ ತರಬೇತಿ ಪಡೆಯುತ್ತಿದ್ದಾರೆ.
11 year old Anagha from mangalore bags two gold medal in the skating champion held in Mysore.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm