ಬ್ರೇಕಿಂಗ್ ನ್ಯೂಸ್
12-03-21 10:56 am Mangalore Correspondent ಕರಾವಳಿ
ಮಂಗಳೂರು, ಮಾ.11 : ಮಂಗಳೂರಿನ ಬಜ್ಫೆ ವಿಮಾನದ ನಿಲ್ದಾಣದಲ್ಲಿ 2010ರಲ್ಲಿ ನಡೆದಿದ್ದ ವಿಮಾನ ದುರಂತಕ್ಕೆ ಸಂಬಂಧಿಸಿದಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ, ಏರ್ ಇಂಡಿಯಾ ಹಾಗೂ ಅಧಿಕಾರಿಗಳ ವಿರುದ್ಧ ದಾಖಲಿಸಲಾಗಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.

ಈ ಅರ್ಜಿ ಪುರಸ್ಕರಿಸಿರುವ ನ್ಯಾ.ಅಶೋಕ್ ಜಿ. ನಿಜಗಣ್ಣವರ್ ಅವರಿದ್ದ ಏಕ ಸದಸ್ಯ ಪೀಠ, ಅರ್ಜಿದಾರರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರು ಮತ್ತು ಅದನ್ನು ಆಧರಿಸಿ ಕಾಗ್ನಿಜೆನ್ಸ್ ತೆಗೆದುಕೊಂಡಿದ್ದ ಜೆಎಂಎಫ್ಸಿ ನ್ಯಾಯಾಲಯದ ಕ್ರಮವನ್ನು ರದ್ದುಪಡಿಸಿ ಆದೇಶಿಸಿದೆ.
2010ರ ಮೇ 25ರಂದು ದುಬೈನಿಂದ ಮಂಗಳೂರಿನ ಬಜ್ಫೆ ವಿಮಾನ ನಿಲ್ದಾಣಕ್ಕೆ ಬಂದಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ 152 ಪ್ರಯಾಣಿಕರು ಮೃತಪಟ್ಟಿದ್ದರು. ಪ್ರಕರಣ ಕುರಿತು 2012ರ ಮಾ.6ಮಂಗಳೂರು ಮೂಲದ ‘812 ಫೌಂಡೇಷನ್’ ಖಾಸಗಿ ದೂರು ದಾಖಲಿಸಿತ್ತು.

ಐಸಿಎಒ ಮಾನದಂಡಗಳ ಅನುಸಾರ ಕಾರ್ಯನಿರ್ವಹಣೆಗೆ ವಿಮಾನ ನಿಲ್ದಾಣ ಯೋಗ್ಯವಾಗಿರಲಿಲ್ಲ. ಆದರೂ ವೈಮಾನಿಕ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿತ್ತು. ವಿಮಾನ ನಿಲ್ದಾಣದಲ್ಲಿ ಒದಗಿಸಬೇಕಾದ ಸೌಲಭ್ಯ ಒದಗಿಸಿರಲಿಲ್ಲ. ಏರ್ ಇಂಡಿಯಾ ಪ್ರಾಧಿಕಾರ ಮತ್ತು ನಾಗರೀಕ ವಿಮಾನಯಾನ ನಿರ್ದೇಶನಾಲಯದ ನಿರ್ದೇಶಕರ ಸಂಪೂರ್ಣ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.
The Karnataka High Court recently quashed the private complaint and the cognizance taken on it by a trial court at Managluru in 2013, against the Airports Authority of India (AAI), the Air India Ltd.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm