ಬ್ರೇಕಿಂಗ್ ನ್ಯೂಸ್
18-03-21 01:36 pm Mangalore Correspondent ಕರಾವಳಿ
ಉಳ್ಳಾಲ, ಮಾ.18: ಹಿರಿಯರಾದ, ಮಾಜಿ ಸೋಮೇಶ್ವರ ಮಂಡಲ ಪಂಚಾಯತ್ ಪ್ರಧಾನರಾಗಿದ್ದ ಪಿಲಾರು ಪರಮೇಶ್ವರ ಶೆಟ್ಟಿ(97) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
1978ರಲ್ಲಿ ಸೋಮೇಶ್ವರ ಮಂಡಲ ಪಂಚಾಯತ್ ಪ್ರಧಾನರಾಗಿ ಆಯ್ಕೆಯಾಗಿ ಸುಮಾರು 40 ವರ್ಷ ಕಾಲ ಸೋಮೇಶ್ವರ ಗ್ರಾಮ ಪಂಚಾಯತ್ ಸದಸ್ಯರಾಗಿ, ಕೋಟೆಕಾರು ಹಾಗೂ ಕೂಳೂರು ವ್ಯವಸಾಯ ಸೇವಾ ಸಹಕಾರ ಸಂಘಗಳ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಪರಮೇಶ್ವರ ಶೆಟ್ಟಿ ದೀರ್ಘಾಯುಷಿಯಾಗಿದ್ದು ತಮ್ಮ 97ರ ಹರೆಯದಲ್ಲಿ ಪಿಲಾರಿನ ತಮ್ಮ ಸ್ವಗೃಹದಲ್ಲಿ ನಿಧನರಾದರು.


ಉಳ್ಳಾಲ ವಲಯ ಬಂಟರ ಸಂಘದ ಮಾಜಿ ಗೌರವಾಧ್ಯಕ್ಷರಾಗಿ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ಮಾರ್ಗದರ್ಶಕರಾಗಿದ್ದ ಶೆಟ್ಟರು ದೀರ್ಘಾಯುಷ್ಯದ ಸಾರ್ಥಕ ಜೀವನ ನಡೆಸಿದ್ದಾರೆ. ಮೃತರು ಓರ್ವ ಪುತ್ರ, ನಾಲ್ವರು ಪುತ್ರಿಯರು ಸೇರಿದಂತೆ ಮೊಮ್ಮಕ್ಕಳು ,ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಇಂದು ಸಂಜೆ 4 ಗಂಟೆಗೆ ಪಿಲಾರಿನ ಸ್ವಗೃಹದಲ್ಲಿ ನಡೆಯಲಿದೆ.
Mangalore Pilar Parameshwar Shetty (97) no more. He was the former president of Someshwar Mandala Panchayath.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm