ಬ್ರೇಕಿಂಗ್ ನ್ಯೂಸ್
19-03-21 09:00 pm Mangaluru correspondent ಕರಾವಳಿ
ಮಂಗಳೂರು, ಮಾ.19 : ಗುದನಾಳದಲ್ಲಿ ಚಿನ್ನವನ್ನು ಅಡಗಿಸಿಟ್ಟು ಸಾಗಿಸುತ್ತಿದ್ದ ಆರೋಪಿಯನ್ನು ನಗರದ ವಿಮಾನ ನಿಲ್ದಾಣದಲ್ಲಿ ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ.
ಸ್ಪೈಸ್ ಜೆಟ್ ವಿಮಾನದ ಮೂಲಕ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸ್ ನಗರದ ನಿವಾಸಿ ವಿನೇಶ್ ರಾಜು ಆಡ್ವಾಣಿ ಎಂಬಾತನನ್ನು ತಪಾಸಣೆ ನಡೆಸಿದಾಗ ಚಿನ್ನವನ್ನು ಪೌಡರ್ ರೂಪದಲ್ಲಿ ಅಡಗಿಸಿ ಸಾಗಿಸುತ್ತಿರುವುದು ಪತ್ತೆಯಾಗಿದೆ. ಜೊತೆಗೆ ಈತನ ಬಳಿ ರಿಂಗ್, ಕಡ, ಬಟನ್ ರೂಪದಲ್ಲಿಯೂ ಚಿನ್ನ ಪತ್ತೆಯಾಗಿದೆ.
ಆರೋಪಿಯಿಂದ 284.900 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ರೂ. 13,16,238 ಎಂದು ಅಂದಾಜಿಸಲಾಗಿದೆ.
A passenger from Ushannagar who landed at Mangalore International Airport has an offence case registered under him for smuggling gold in powdered form mixed with solid gum which was then concealed in his rectum.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm