ಬ್ರೇಕಿಂಗ್ ನ್ಯೂಸ್
20-03-21 05:15 pm Mangalore Correspondent ಕರಾವಳಿ
ಮಂಗಳೂರು, ಮಾ.20: ಹೆಲಿಟೂರಿಸಂ ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯದ ಆರು ಕಡೆಗಳಲ್ಲಿ ಹೆಲಿಪೋರ್ಟ್ ಆರಂಭಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಪ್ರವಾಸೋದ್ಯಮ ಬೆಳವಣಿಗೆ ವಿಚಾರದಲ್ಲಿ ತಜ್ಞರ ಜೊತೆಗಿನ ಸಮಾಲೋಚನೆ ಬಳಿಕ ಯೋಗೀಶ್ವರ್ ಮಾಧ್ಯಮಕ್ಕೆ ಈ ಮಾಹಿತಿ ನೀಡಿದ್ದಾರೆ. ಈಗಾಗಲೇ ಹೆಲಿ ಟೂರಿಸಂ ಅಭಿವೃದ್ಧಿ ಪಡಿಸಲು ಸಿಎಂ ಯಡಿಯೂರಪ್ಪ ಪೂರಕವಾಗಿ ಸ್ಪಂದಿಸಿದ್ದಾರೆ. ಅದಕ್ಕಾಗಿ ಯೋಜನೆ ಸಿದ್ಧಪಡಿಸಿದ್ದು, ರಾಜ್ಯದ ಮಂಗಳೂರು, ಬೆಂಗಳೂರು, ಮೈಸೂರು, ಹಂಪಿ, ಹುಬ್ಬಳ್ಳಿ ಮತ್ತು ಗುಲ್ಬರ್ಗಾದಲ್ಲಿ ಹೆಲಿ ಪೋರ್ಟ್ ಬರಲಿದೆ. ಅದರ ವ್ಯಾಪ್ತಿಯಲ್ಲಿ ಹೆಚ್ಚುವರಿಯಾಗಿ ಹೆಲಿ ಪ್ಯಾಡ್ ಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.
ಹುಬ್ಬಳ್ಳಿಗೆ ಬಂದ ವಿದೇಶಿ ಪ್ರವಾಸಿಗರು ತುರ್ತಾಗಿ ಮಂಗಳೂರಿಗೆ ಪ್ರಯಾಣಿಸಲು ಹೆಲಿಕಾಪ್ಟರ್ ಬೇಕಾಗುತ್ತದೆ. ವಾಹನಗಳಲ್ಲಿ ಬರಲು ಸುದೀರ್ಘ ಸಮಯ ಬೇಕಾಗುವುದರಿಂದ ವಿಮಾನಕ್ಕಿಂತಲೂ ಹೆಲಿಕಾಪ್ಟರ್ ಕಡಿಮೆ ಅವಧಿಯಲ್ಲಿ ಸಾಗುತ್ತದೆ. ಈ ಉದ್ದೇಶ ಇಟ್ಟುಕೊಂಡು ಹೆಲಿಟೂರಿಸಂ ಅಭಿವೃದ್ಧಿ ಪಡಿಸುತ್ತಿದ್ದೇವೆ. ಪ್ರವಾಸೋದ್ಯಮ ಇಲಾಖೆಯಿಂದ ಇದಕ್ಕಾಗಿ ಯೋಜನೆ ರೂಪಿಸಿದ್ದೇವೆ. ಈ ಕುರಿತು ತಜ್ಞರು ಸರ್ವೆ ಕಾರ್ಯ ಆರಂಭಿಸಿದ್ದು, ಇದರ ಪ್ರಮುಖ ಭಾಗ ಮಂಗಳೂರು ಆಗಿರುತ್ತದೆ ಎಂದು ತಿಳಿಸಿದರು.
In order to encourage tourism Heli Tourism will be enforced in 6 districts including Mangalore said Minister of Minor Irrigation from the Water Resources Department of Karnataka Yogeeshwara
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm