ಬ್ರೇಕಿಂಗ್ ನ್ಯೂಸ್
22-03-21 10:13 am Mangaluru correspondent ಕರಾವಳಿ
ಬೆಳ್ತಂಗಡಿ, ಮಾ.22 : ಧರ್ಮಸ್ಥಳಕ್ಕೆ ಹೆತ್ತವರೊಂದಿಗೆ ಆಗಮಿಸಿದ್ದ ಬಾಲಕಿ ಸ್ನಾನ ಮಾಡುತ್ತಿದ್ದ ವೇಳೆ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಧರ್ಮಸ್ಥಳ ಬಳಿಯ ನಿಡ್ಲೆಯಲ್ಲಿ ನಡೆದಿದೆ.
ಮಾನಸ (15) ಮೃತಪಟ್ಟ ಬಾಲಕಿ. ಬೆಂಗಳೂರಿನ ನಂದಿನಿ ಲೇಔಟ್ ನಿವಾಸಿಗಳಾದ ದೇವಯ್ಯ ಸ್ವಾಮಿ ಕುಟುಂಬಸ್ಥರು ಧರ್ಮಸ್ಥಳಕ್ಕೆ ಆಗಮಿಸಿದ್ದರು. ಹರಕೆ ಮುಡಿ ಒಪ್ಪಿಸಿ ಸ್ನಾನಕ್ಕೆಂದು ನೇತ್ರಾವತಿ ಘಟ್ಟಕ್ಕೆ ಹೋದಾಗ ಅಲ್ಲಿ ಹೆಚ್ಚು ಜನಸಂದಣಿ ಇದೆಯೆಂದು ನಿಡ್ಲೆ ಕುದ್ರಾಯ ಸಮೀಪದ ನದಿಗೆ ಸ್ನಾನಕ್ಕೆಂದು ತೆರಳಿದ್ದರು. ಅಲ್ಲಿ ಮಾನಸ ಆಕಸ್ಮಿಕವಾಗಿ ಕಾಲು ಜಾರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ಈ ಕುರಿತು ಬಾಲಕಿಯ ತಂದೆ ದೇವಯ್ಯಸ್ವಾಮಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
In a tragic incident, a 15-year-old girl drowned into river in 15 year old Youth drowns in river at dharmasthala while she went to bath.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm