ಬ್ರೇಕಿಂಗ್ ನ್ಯೂಸ್
22-03-21 11:03 am Mangalore Correspondent ಕರಾವಳಿ
ಪುತ್ತೂರು, ಮಾ.22 : ಸವಣೂರು - ಪುತ್ತೂರು ರಸ್ತೆಯ ಮಾಂತೂರು ಎಂಬಲ್ಲಿ ಬೈಕ್ ಅಪಘಾತಕ್ಕೀಡಾಗಿದ್ದು ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ.
ಮಡಿಕೇರಿ ತಾಲೂಕಿನ ಸೋಮವಾರ ಪೇಟೆ ನಿವಾಸಿ ಬೋಜಪ್ಪ - ಉಮಾವತಿ ದಂಪತಿ ಪುತ್ರ ಚೇತನ್ ಮೃತ ಯುವಕ. ಮತ್ತೊಬ್ಬ ಯುವಕ ಬೆಳ್ಳಾರೆ ನಿವಾಸಿ ಸುದೀಪ್ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚೇತನ್ ಪುತ್ತೂರಿನಲ್ಲಿ ಪಿಜಿ ಯಲ್ಲಿದ್ದುಕೊಂಡು ವಿವೇಕಾನಂದ ಕಾಲೇಜಿಗೆ ಹೋಗುತ್ತಿದ್ದ. ಮಾರ್ಚ್ 21 ರಂದು ಮಾಣಿ ಸಾದಿಕುಕ್ಕುವಿನಲ್ಲಿ ಜಾತ್ರೆಗೆ ಸ್ನೇಹಿತ ಸುದೀಪ್ ಜೊತೆ ಹೋಗಿದ್ದ. ರಾತ್ರಿ ವೇಳೆಗೆ ಸ್ನೇಹಿತ ಸುದೀಪ್ ಅವರ ಬೆಳ್ಳಾರೆ ಮನೆಗೆ ಹೋಗುತ್ತಿದ್ದಾಗ ಮಾಂತೂರು ಸಮೀಪ ಬೈಕ್ ಅಪಘಾತವಾಗಿದೆ.
In a tragic incident, a youth died after a bike accident in Puttur. He was a resident of Madikeri.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm