ಬ್ರೇಕಿಂಗ್ ನ್ಯೂಸ್
23-03-21 05:12 pm Mangaluru correspondent ಕರಾವಳಿ
ಉಳ್ಳಾಲ, ಮಾ.23: ಕೋವಿಡ್ 19 ಬಗ್ಗೆ ಜನರು ನಿರ್ಲಕ್ಷ್ಯ ಧೋರಣೆ ಅನುಸರಿಸಿದ್ದು ಇಂದು ಜನಸಾಮಾನ್ಯರಿಗೆ ಅಭಿಯಾನದಡಿ ಎಚ್ಚರಿಕೆ ನೀಡುತ್ತಿದ್ದು ನಾಳೆಯಿಂದ ಮಾಸ್ಕ್ ಹಾಕದೆ ಸಾಮಾಜಿಕ ಅಂತರ ಕಾಪಾಡದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಉಳ್ಳಾಲ ನಗರ ಆಯುಕ್ತ ರಾಯಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ.


ಜಿಲ್ಲಾಧಿಕಾರಿ ಆದೇಶದಂತೆ ಉಳ್ಳಾಲ ನಗರಸಭೆ ಅಧಿಕಾರಿಗಳು ಉಳ್ಳಾಲದಲ್ಲಿ ನಡೆದ ಕೋವಿಡ್ 19 ಜಾಗೃತಿ ಅಭಿಯಾನ ಜಾಥದಲ್ಲಿ ಸಾರ್ವಜನಿಕರಿಗೆ ಎಚ್ಚರ ನೀಡಿದ್ದಾರೆ. ನಗರ ಸಭಾ ಅಧ್ಯಕ್ಷರು ,ಸದಸ್ಯರು, ಸಿಬ್ಬಂದಿಗಳ ಜೊತೆ ಸೇರಿ ಆಯುಕ್ತರು ಇಂದು ಉಳ್ಳಾಲ ನಗರಾದ್ಯಂತ ಕೋವಿಡ್ 19 ಬಗ್ಗೆ ಜಾಗೃತಿ ಅಭಿಯಾನ ಮೂಡಿಸಿದರು. ಜನಸಾಮಾನ್ಯರು, ರಿಕ್ಷಾ ಚಾಲಕರು, ದ್ವಿಚಕ್ರ ಸವಾರರು, ಬಸ್ಸು ಪ್ರಯಾಣಿಕರಿಗೆ ಉಚಿತವಾದ ಮಾಸ್ಕ್ ಗಳನ್ನು ವಿತರಿಸಿ ಆರೋಗ್ಯ ಕಾಪಾಡುವಂತೆ ಮನವಿ ಮಾಡಿದರು. ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ನಾಳೆಯಿಂದ ಎಲ್ಲರೂ ಕಟ್ಟುನಿಟ್ಟಾಗಿ ಕೋವಿಡ್ 19 ನಿಯಮಗಳನ್ನು ಪಾಲಿಸುವಂತೆ ಎಚ್ಚರಿಕೆ ನೀಡಿದರು.


ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್, ಸದಸ್ಯರಾದ ಸಪ್ನಾ ಹರೀಶ್, ಅಬ್ದುಲ್ ಬಶೀರ್ ,ಇ.ಎಮ್ ಜಬ್ಬಾರ್ ,ಮುಶ್ತಾಕ್ ಪಟ್ಲ ಮತ್ತು ನಗರಸಭಾ ಸಿಬ್ಬಂದಿಗಳು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
A Campaign was held against covid 19 in Ullal region and it is said that it's mandatory for everyone to wear a mask to avoid being charged with a fine.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm