ಬ್ರೇಕಿಂಗ್ ನ್ಯೂಸ್
21-08-20 04:15 pm Mangalore Reporter ಕರಾವಳಿ
ಮಂಜೇಶ್ವರ, ಆಗಸ್ಟ್ 21: ಕಡಿದು ಬಿದ್ದ ವಿದ್ಯುತ್ ತಂತಿಯನ್ನು ತುಳಿದು ತಾಯಿ ಮತ್ತು ಮಗು ಮೃತಪಟ್ಟ ಘಟನೆ ವರ್ಕಾಡಿ ಪಂಚಾಯತ್ ವ್ಯಾಪ್ತಿಯ ಬೋಳಂತಕೋಡಿಯಲ್ಲಿ ನಡೆದಿದೆ.
ಮಳೆ, ಗಾಳಿಗೆ ವಿದ್ಯುತ್ ತಂತಿ ತುಂಡಾಗಿ ಮನೆಯ ಹಿಂಭಾಗದಲ್ಲಿ ಬಿದ್ದಿತ್ತು. ಇದನ್ನು ಗಮನಿಸದೆ 5 ವರ್ಷದ ಮಗು ಆಶ್ರಯ್ ಆ ದಾರಿಯಲ್ಲಿ ಸಾಗಿದ್ದ. ತಂತಿ ತುಳಿಯುತ್ತಿದ್ದಂತೆ ವಿದ್ಯುತ್ ಶಾಕ್ ಹೊಡೆದಿದ್ದು ಮನೆ ಒಳಗಿದ್ದ ತಾಯಿ ವಿಜಯಾ(35) ಹೊರಗೆ ಓಡಿ ಬಂದು ಮಗುವನ್ನು ಎತ್ತಲು ಮುಂದಾಗಿದ್ದಾರೆ. ಆದರೆ, ಮಗು ಮತ್ತು ತಾಯಿ ಇಬ್ಬರೂ ವಿದ್ಯುತ್ ಶಾಕ್ ತಗಲಿ ಮೃತಪಟ್ಟಿದ್ದಾರೆ.

ಹಿರಿಯ ಮಗಳು ಸಾನಿಕ ಕೂಡ ಅದೇ ದಾರಿಯಿಂದ ಓಡಿಕೊಂಡು ಹೋಗಿದ್ದಳು. ಆದರೆ ಸಾನಿಕ ಅದೃಷ್ಟದಿಂದ ತಂತಿಯನ್ನು ತುಳಿಯದೆ ಮುಂದಕ್ಕೆ ಹೋಗಿದ್ದಾಳೆ. ಹಿಂದಿನಿಂದ ಓಡಿಬಂದ ತಮ್ಮ ತಂತಿಯನ್ನು ತುಳಿದು ದುರಂತಕ್ಕೆ ಈಡಾಗಿದ್ದಾನೆ. ಆಟೋ ಚಾಲಕ ವಿಶ್ವನಾಥ ಎಂಬವರ ಮಕ್ಕಳಾಗಿದ್ದು ಇಬ್ಬರೂ ಕಳಿಯೂರು ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿಯುತ್ತಿದ್ದರು. ಹಿರಿಯ ಮಗಳು ನಾಲ್ಕನೇ ತರಗತಿ ಆಗಿದ್ದರೆ, ಆಶ್ರಯ್ ಎಲ್ ಕೆಜಿ ಕಲಿಯುತ್ತಿದ್ದ. ಲಾಕ್ ಡೌನ್ ಕಾರಣ ಶಾಲೆ ಇಲ್ಲದೆ ಮನೆಯಲ್ಲಿ ಆಟದಲ್ಲಿ ತೊಡಗಿದ್ದರು.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm