ಬ್ರೇಕಿಂಗ್ ನ್ಯೂಸ್
26-03-21 04:52 pm Mangaluru correspondent ಕರಾವಳಿ
ಮಂಗಳೂರು, ಮಾ.25: ಜನರಿಗೆ ಯಾವುದೇ ಸೂಚನೆ ನೀಡದೆ ಜಿಲ್ಲಾಧಿಕಾರಿಯವರು ಏಕಾಏಕಿ ಬೀದಿಗಿಳಿದು ದಂಡ ವಿಧಿಸಿದ್ದು ತಪ್ಪು. ಮಾಲ್, ಪಬ್ ಗಳಲ್ಲಿ ಸೇರುವ ಜನರ ಮೇಲೆ ದಂಡ ಹಾಕಲ್ಲ. ಸಾಮಾನ್ಯ ಜನರ ಮೇಲೆ ದಂಡ ವಿಧಿಸುವ, ಬಂಧಿಸುವ ಕೆಲಸ ಮಾಡುತ್ತಾರೆ. ಇದು ಎಷ್ಟು ಸರಿ ಎಂದು ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಪ್ರಶ್ನೆ ಮಾಡಿದ್ದಾರೆ.
ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲಾಧಿಕಾರಿ ಕೈಗೊಂಡಿರುವ ದಿಢೀರ್ ದಾಳಿ ಕ್ರಮವನ್ನು ಟೀಕಿಸಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ನಾಯಕಿ, ದೊಡ್ಡ ಮಾಲ್ಗಳಲ್ಲಿ ದಾಳಿ ನಡೆಸಿ, 500 ಸಾವಿರ ದಂಡ ವಿಧಿಸಿದ್ದಾರೆ. ಸಣ್ಣ ವ್ಯಾಪಾರಸ್ಥರ ಅಂಗಡಿಗಳಿಗೆ 4-5 ಸಾವಿರ ರೂ. ದಂಡ ವಿಧಿಸಿದ್ದಾರೆ. ಮಹಾನಗರ ಪಾಲಿಕೆಯವರು ಕೂಡ ಇದೇ ಕೆಲಸ ಮಾಡುತ್ತಿದ್ದಾರೆ. ಸಾಮಾನ್ಯ ಜನರ ಮೇಲೆ ಇವರು ದಂಡದ ಪ್ರಯೋಗ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಮಾಸ್ಕ್ ಧರಿಸದೇ ಇದ್ದುದಕ್ಕೆ ದಂಡ ವಿಧಿಸಲಿ. ಹಾಗೆಂದು ಮಾಸ್ಕ್ ಹಾಕದ ಕಾರಣಕ್ಕೆ ಬಂಧಿಸುವ ಅಧಿಕಾರ ಇದೆಯೇ ಇವರಿಗೆ. ಪೆಟ್ರೋಲ್ ಪಂಪಿನಲ್ಲಿ ಮಾಸ್ಕ್ ಹಾಕಿಲ್ಲವೆಂದು ಪೊಲೀಸರು ಒಬ್ಬನನ್ನು ಅಪರಾಧಿಯಂತೆ ಎಳಕೊಂಡು ಹೋಗಿದ್ದು ಎಷ್ಟು ಸರಿ ಎಂದು ಆಕ್ಷೇಪಿಸಿದ್ದಾರೆ.
ಮೊನ್ನೆ ಸುರತ್ಕಲ್ ನಲ್ಲಿ ಡಿಜೆ, ಡ್ಯಾನ್ಸ್ ಎಂದು ಬಹಳಷ್ಟು ಜನ ಸೇರಿದ್ದರು. ಕುಣಿದಾಡಿದ್ದಾರೆ. ಅದರಲ್ಲಿ ಡೀಸಿಯವರೂ ಇದ್ದರು. ಅಲ್ಲಿ ಇಲ್ಲದ ಕೊರೊನಾ ನಿಯಮ ಬೀದಿಯಲ್ಲಿ ಹೋಗೋ ಜನರ ಮೇಲೆ ಮಾತ್ರ ಯಾಕೆ ವಿಧಿಸುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Congress leader prathibha kulai has slammed Mangalore DC Rajendra for his audacity on poor over covid rules.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm