ಬ್ರೇಕಿಂಗ್ ನ್ಯೂಸ್
26-03-21 06:41 pm Mangaluru correspondent ಕರಾವಳಿ
ಮಂಗಳೂರು, ಮಾ.26: ದುಬೈನಿಂದ ಅಕ್ರಮವಾಗಿ ಚಿನ್ನ ತರುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಕಾಸರಗೋಡು ಜಿಲ್ಲೆಯ ಇಸ್ಮಾಯಿಲ್ ಅಹ್ಮದ್ ಕಲ್ಲಾರ್ ಬಂಧಿತ ವ್ಯಕ್ತಿ. ಪೌಡರ್ ರೂಪದಲ್ಲಿದ್ದ ಚಿನ್ನವನ್ನು ಗಮ್ ಜೊತೆಗೆ ಬೆರೆಸಿಕೊಂಡು ತನ್ನ ಒಳ ಉಡುಪಿನಲ್ಲಿ ಬಚ್ಚಿಟ್ಟುಕೊಂಡು ಬರುತ್ತಿದ್ದಾಗ ಕಸ್ಟಮ್ಸ್ ಇಲಾಖೆ ಅಧಿಕಾರಿಗಳ ಕೈಗೆ ಸಿಕ್ಕಿಬಿದಿದ್ದಾನೆ. ಆತನನ್ನು ಇನ್ನಷ್ಟು ತಪಾಸಣೆಗೆ ಒಳಪಡಿಸಿದಾಗ ಚೈನ್ ಮಾದರಿಯ ಕಚ್ಚಾ ಚಿನ್ನ ಹೊಂದಿರುವುದನ್ನು ಪತ್ತೆ ಮಾಡಲಾಗಿದೆ.

ಒಟ್ಟು 1.23 ಕೆಜಿ ಚಿನ್ನ ಹೊಂದಿದ್ದು, ಅದರ ಮೌಲ್ಯ 57.14 ಲಕ್ಷ ಎಂದು ಅಂದಾಜಿಸಲಾಗಿದೆ. ಡೆಪ್ಯುಟಿ ಕಮಿಷನರ್ ಕಪಿಲ್ ಗದೆ ನೇತೃತ್ವದಲ್ಲಿ ಎಸ್ಪಿ ದರ್ಜೆಯ ಅಧಿಕಾರಿಗಳಾದ ಶ್ರೀಕಾಂತ್, ನಾಗೇಶ್ ಕುಮಾರ್, ನವೀನ್ ಕಾರ್ಯಾಚರಣೆ ನಡೆಸಿದ್ದರು. ದುಬೈನಿಂದ ಇಂದು ಬೆಳಗ್ಗೆ ಸ್ಪೈಸ್ ಜೆಟ್ ಮೂಲಕ ಮಂಗಳೂರಿಗೆ ಬಂದಿದ್ದ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Customs officials at the Mangaluru International Airport on Friday March 26 seized over a kilo of gold that was being smuggled by a passenger.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm